ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲ– ಪೊಲೀಸ್ ಆಯುಕ್ತ

ಶನಿವಾರ, 16 ಡಿಸೆಂಬರ್ 2017 (20:12 IST)
ಹೊಸ ವರ್ಷಾಚರಣೆಯ ಬಾಲಿವುಡ್ ನಟಿ ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನಿಲ್‍ಕುಮಾರ್ ತಿಳಿಸಿದ್ದಾರೆ.
 
ಹೊಸ ವರ್ಷಾಚರಣೆ ಅಂಗವಾಗಿ ಡಿಸೆಂಬರ್ 31ರಂದು ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ ಸನ್ನಿ ನೈಟ್ಸ್ ಕಾರ್ಯಕ್ರಮಕ್ಕೆ ಅನುಮತಿಯನ್ನು ಇದುವರೆಗೆ ಯಾರೂ ಪಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ನಾವು ಇದುವರೆಗೆ ಅನುಮತಿ ಕೊಟ್ಟಿಲ್ಲ. ಅನುಮತಿ ಕೊಡುವುದೂ ಇಲ್ಲ ಎಂದು ಆಯುಕ್ತರು ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಮುದ್ದು ಗುಮ್ಮ ಅಂಜಲಿಗೆ ದುಡ್ಡು ಕೊಡದೇ ಮೋಸ ಮಾಡಿದ್ರಾ ಒಗ್ಗರಣೆ ಡಬ್ಬಿ ಮುರಳಿ?