Webdunia - Bharat's app for daily news and videos

Install App

ಸನ್ನಿ ಲಿಯೋನ್ ಈ ನಿರ್ಧಾರದಿಂದ ಅಭಿಮಾನಿಗಳು ಫುಲ್ ಖುಷ್ ಅಂತೆ!

Webdunia
ಮಂಗಳವಾರ, 7 ಆಗಸ್ಟ್ 2018 (07:56 IST)
ಮುಂಬೈ: ನಟಿ ಸನ್ನಿ ಲಿಯೋನ್ ಯಾರಿಗೆ ಗೊತ್ತಿಲ್ಲ ಹೇಳಿ. ಬಾಲಿವುಡ್‌ ಅಂಗಳದಲ್ಲಿ ಸದ್ದು ಮಾಡಿದ ನಂತರ ಈಗ ಸನ್ನಿ ಲಿಯೋನ್ ಮಾಲಿವುಡ್‌ಗೆ ಎಂಟ್ರಿ ಕೊಟ್ಟಿದ್ದಾರಂತೆ. ಔಟ್‌ ಆ್ಯಂಡ್‌ ಔಟ್‌ ಕಾಮಿಡಿ ಚಿತ್ರದಲ್ಲಿ ಸನ್ನಿ ನಟಿಸುತ್ತಿದ್ದಾರಂತೆ.

ವೀರಮಹಾದೇವಿ ಅನ್ನೋ ಮಲ್ಟಿಲಾಂಗ್ವೇಜ್‌ ಸಿನಿಮಾದಲ್ಲಿ ಆ್ಯಕ್ಟ್ ಮಾಡುವ ಮೂಲಕ ತೆಲುಗು ತಮಿಳಿಗೆ ಬಂದಿದ್ದ ಸನ್ನಿ, ಈಗ ಮಲಯಾಳಂನಲ್ಲಿ ನಾಯಕಿಯಾಗುತ್ತಿದ್ದಾರೆ.


ಸನ್ನಿ ನಟಿಸುತ್ತಿರುವ ಈ ಸಿನಿಮಾ ಫುಲ್‌ ಕಾಮಿಡಿ ಆಗಿದೆಯಂತೆ.  ಒರ್ಮ ಲಾಲು ನಿರ್ಮಾಣ ಮಾಡುತ್ತಿದ್ದಾರೆ. ಜಯರಾಮ ಧರ್ಮರಾಜನ್‌ ಬಾಲಗಟ್ಟಿ ಹಾಗೂ ಹನಿರೋಸ್‌ ಮತ್ತು ವಿನಯ್‌ ಫೋರ್ಟ್‌ ಈ ಚಿತ್ರದಲ್ಲಿ ಸನ್ನಿಲಿಯೋನ್‌ ಜತೆ ನಟಿಸುತ್ತಿದ್ದಾರೆ.
ಸನ್ನಿ ಲಿಯೋನ್  ಮಲಯಾಳಂ ಸಿನಿಮಾಗಳಲ್ಲಿ ನಟಿಸುತ್ತಿರುವುದರಿಂದ ಅವರ ಅಭಿಮಾನಿಗಳು ಸಖತ್ ಖುಷಿಯಾಗಿದ್ದಾರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments