Webdunia - Bharat's app for daily news and videos

Install App

ಹಾಟ್ ಹಾಟ್ ಬ್ಯೂಟಿ ಸನ್ನಿ ಲಿಯೋನ್‌ಗೆ ಪೇಟಾ ವರ್ಷದ ವ್ಯಕ್ತಿ ಪ್ರಶಸ್ತಿ

Webdunia
ಶುಕ್ರವಾರ, 23 ಡಿಸೆಂಬರ್ 2016 (15:10 IST)
ಬಾಲಿವುಡ್ ಹಾಟ್ ಹಾಟ್ ಸನ್ನಿ ಲಿಯೋನ್ ನಿರಾಶ್ರಿತ ನಾಯಿ ಮತ್ತು ಬೆಕ್ಕುಗಳಿಗಾಗಿ ನಡೆಸಿದ ಅಭಿಯಾನ ಮತ್ತು ಪ್ರಾಣಿಗಳ ಮಾರಾಟ, ಹತ್ಯೆ ವಿರೋಧಿಸುವ ನೀತಿಯಿಂದಾಗಿ ಪೇಟಾ ವರ್ಷದ ವ್ಯಕ್ತಿಯಾಗಿ ಆಯ್ಕೆಯಾಗಿದ್ದಾರೆ. 

 
ಪ್ರಸಕ್ತ ವರ್ಷದ ಆರಂಭದಲ್ಲಿ 35 ವರ್ಷ ವಯಸ್ಸಿನ ನಟಿ ಸನ್ನಿ, ನಿರಾಶ್ರಿತ ನಾಯಿಯನ್ನು ಸಾಕುವ ಕುರಿತಂತೆ ಜನತೆಯನ್ನು ಉತ್ತೇಜಿಸುವ ಜಾಹೀರಾತಿನಲ್ಲಿ ಪಾಲ್ಗೊಂಡಿದ್ದರು.
 
ಮಾದಕ ಸೌಂದರ್ಯವನ್ನೇ ಹೊತ್ತುಕೊಂಡು ಧರೆಗಿಳಿದಿರುವ ಸನ್ನಿ ಲಿಯೋನ್, ಅಂತರಂಗದಲ್ಲೂ ತಾವು ಅಷ್ಟೇ ಸೌಂದರ್ಯವತಿ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಪೇಟಾ ಸಂಸ್ಥೆ ಸಂತಸ ವ್ಯಕ್ತಪಡಿಸಿದೆ.
 
ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್, ಸುಪ್ರೀಂಕೋರ್ಟ್ ಮಾಜಿ ನ್ಯಾಯಮೂರ್ತಿ ಕೆ.ಎಸ್.ಪನಿಕರ್ ರಾಧಾಕೃಷ್ಣನ್ ಮತ್ತು ನಟರಾದ ಕಪಿಲ್ ಶರ್ಮಾ, ಹೇಮಾ ಮಾಲಿನಿ, ಆರ್‌.ಮಾಧವನ್ ಮತ್ತು ಜಾಕ್ವಲೈನ್ ಫರ್ನಾಂಡಿಸ್ ಪೇಟ್ ಪ್ರಶಸ್ತಿ ಪಡೆದವರ ಸಾಲಿನಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ