Webdunia - Bharat's app for daily news and videos

Install App

ಶೂಟಿಂಗ್‌ನಲ್ಲಿ ಇಮ್ರಾನ್ ಹಶ್ಮಿ ಜತೆಗೆ ಸನ್ನಿ ಲಿಯೋನ್

Webdunia
ಗುರುವಾರ, 25 ಆಗಸ್ಟ್ 2016 (12:19 IST)
ಅಜಯ್ ದೇವಗನ್ ಹಾಗೂ ಇಮ್ರಾನ್ ಹಶ್ಮಿ ಅಭಿನಯದ 'ಬಾದ್‌ಶಾಹೋ' ಚಿತ್ರದ ಶೂಟಿಂಗ್ ನಡೆಯುತ್ತಿದೆ. ಈ ಹಿನ್ನೆಲೆ ಚಿತ್ರದ ಶೂಟಿಂಗ್ ಕೂಡ ಭರ್ಜರಿಯಾಗಿಯೇ ನಡೆಯುತ್ತಿದೆ. ಇಮ್ರಾನ್ ಹಾಗೂ ಸನ್ನಿ ಲಿಯೋನ್ ಇವತ್ತು ಶೂಟಿಂಗ್ ನಲ್ಲಿ ಭಾಗಿಯಾಗಿದ್ರು. ಮುಂಬೈನ ಸುಬ್ರಾತ್ ಸ್ಟುಡಿಯೋದಲ್ಲಿ ಒಟ್ಟಿಗೆ ಇಬ್ಬರು ಜತೆಯಾಗಿದ್ದು ಕಂಡು ಬಂತು. 
ಈ ಚಿತ್ರದಲ್ಲಿ ಸನ್ನಿ ಲಿಯೋನ್ ಸ್ಪೆಷಲ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇಮ್ರಾನ್ ಹಶ್ಮಿ ಜತೆಗೆ ಸನ್ನಿಯ ಕಾಂಬಿನೇಷನ್ ವೀಕ್ಷಿಸಲು ಅಭಿಮಾನಿಗಳ ಅವಕಾಶ ಸಿಗಲಿದೆ. 
 
ಚಿತ್ರದಲ್ಲಿ ಬಂದಾರಾ ಲುಕ್‌ನಲ್ಲಿ ಸನ್ನಿ ಮಿಂಚಲಿದ್ದಾಳೆ. ಶೂಟಿಂಗ್ ಗಾಗಿ ಇಮ್ರಾನ್ ಹಾಗೂ ಸನ್ನಿ ಲಿಯೋನ್ ರಿಹಾರ್ಸಲ್ ನಲ್ಲಿ ತೊಡಗಿದ್ದಾರೆ. ಅಜಯ್ ದೇವಗನ್ ಅಭಿನಯದ ಬಾದ್‌ಶಾಹೋ ಚಿತ್ರ ಜನೆವರಿಯಂದು ರಿಲೀಸ್ ಆಗುತ್ತೆ ಎಂದು ಹೇಳಲಾಗ್ತಿತ್ತು. ಆದರೆ ಕೆಲ ಮೂಲಗಳ ಪ್ರಕಾರ ಮಾರ್ಚ್ 10ಕ್ಕೆ ರಿಲೀಸ್ ಮಾಡಲು ನಿರ್ಮಾಪಕರು ಯೋಚಿಸಿದ್ದಾರಂತೆ.. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾತ್ರೋರಾತ್ರಿ ವಿಷ್ಣು ಸ್ಮಾರಕ ನೆಲಸಮ, ಹಬ್ಬದ ದಿನವೇ ಕಣ್ಣೀರು ಹಾಕುತ್ತಿರುವ ವಿಷ್ಣುವರ್ಧನ್ ಫ್ಯಾನ್ಸ್‌

ಪಾರ್ಕಿಂಗ್ ವಿಷಯಕ್ಕೆ ಕಿರಿಕ್, ಪ್ರಾಣ ಕಳೆದುಕೊಂಡ ಖ್ಯಾತ ನಟಿ ಹುಮಾ ಖುರೇಷಿ ಸಹೋದರ

ಕಾಂತಾರ ಚಾಪ್ಟರ್‌ 1ರಲ್ಲಿ ರಿಷಭ್‌ ಶೆಟ್ಟಿಗೆ ಜೋಡಿಯಾಗಿ ರುಕ್ಮಿಣಿ: ಅಕ್ಟೋಬರ್‌ 2ರಂದು ಸಿನಿಮಾ ತೆರೆಗೆ

ಮಡೆನೂರು ಮನು ವಿರುದ್ಧದ ರೇಪ್‌ ಕೇಸ್‌ನಲ್ಲಿ ನಡೆ ಬದಲಾಯಿಸಿದ ಸಂತ್ರಸ್ತ ನಟಿ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಮೇಲಿನ ದಾಳಿಗೆ ನಟ ಪ್ರಕಾಶ್ ರಾಜ್‌ ಖಂಡನೆ, ವಿಡಿಯೋ

ಮುಂದಿನ ಸುದ್ದಿ
Show comments