Webdunia - Bharat's app for daily news and videos

Install App

ಟೀಸರ್ ಮೂಲಕ ಧೂಳೆಬ್ಬಿಸಿದ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಕಾಲಾ’

ಅತಿಥಾ
ಶುಕ್ರವಾರ, 2 ಮಾರ್ಚ್ 2018 (16:18 IST)
ಸೂಪರ್ ಸ್ಟಾರ್ ರಜನೀಕಾಂತ್​ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಕಾಲಾ' ಚಿತ್ರದ ಟೀಸರ್​ ಬಿಡುಗಡೆಯಾಗಿದೆ. ಕಬಾಲಿ ಚಿತ್ರದ ರೀತಿಯಲ್ಲೇ ಕಾಲಾ ಕೂಡ ದಕ್ಷಿಣ ಭಾರತ ಸಿನಿರಂಗದಲ್ಲಿ ಧೂಳೆಬ್ಬಿಸಿದೆ.
ಯುಟ್ಯುಬ್‌ನಲ್ಲಿ ‘ಕಾಲಾ’ ಚಿತ್ರದ ಟೀಸರ್ ಕೆಲವೇ ಗಂಟೆಯಲ್ಲಿ 12 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದು, ಟ್ರೆಂಡಿಂಗ್‌ನಲ್ಲಿದೆ. 
ನಾಯಕ ರಜನಿ ಕಾಂತ್ ಬ್ಲಾಕ್​​ ಡ್ರೆಸ್​ನಲ್ಲಿ ಮಿಂಚಿದ್ದು ಅಭಿಮಾನಿಗಳಿಗೆ ಥ್ರಿಲ್​ ಕೊಡುವಂತ ಡೈಲಾಗ್​ ಇದೆ. ನಾನಾ ಪಾಟೇಕರ್​ ವಿಲನ್​ ರೋಲ್​ನಲ್ಲಿ ಕಾಣಿಸಿಕೊಂಡಿದ್ದು, ರಜನಿಕಾಂತ್ ಅಭಿನಯದ ‘ಕಬಾಲಿ’ ನಿರ್ದೇಶಿಸಿದ್ದ ಪ. ರಂಜಿತ್ ನಿರ್ದೇಶಿಸಿರುವ ‘ಕಾಲಾ’ ಚಿತ್ರವನ್ನು ಧನುಷ್ ನಿರ್ಮಾಣ ಮಾಡಿದ್ದಾರೆ.
 
ಕಳೆದ ಫೆಬ್ರವರಿ 28ರಂದೇ ಚಿತ್ರದ ಟೀಸರ್ ಬಿಡುಗಡೆಯಾಗ ಬೇಕಿತ್ತಾದರೂ ಕಂಚಿ ಪೀಠದ ಜಗದ್ಗುರು ಜಯೇಂದ್ರ ಸರಸ್ವತಿ ಶಂಕರಾಚಾರ್ಯರ ನಿಧನದ ಹಿನ್ನಲೆಯಲ್ಲಿ ಅವರ ಗೌರವಾರ್ಥ ‘ಕಾಲಾ’ ಚಿತ್ರದ ಟೀಸರ್ ಬಿಡುಗಡೆ ಮುಂದೂಡಲಾಗಿತ್ತು. 
 
ಏಪ್ರಿಲ್‌ 27 ರಂದು ತೆರೆಗೆ ಬರಲಿರುವ ಚಿತ್ರವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು, ಸಿನಿರಸಿಕರು ಕಾತರರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ವಿಕ್ರಮ್ ಜತೆಗಿನ ಬ್ರೇಕಪ್ ವದಂತಿ ಬಗ್ಗೆ ಮೌನ ಮುರಿದ ನಟಿ ಅನುಪಮಾ ಪರಮೇಶ್ವರನ್

ರಾಕಿಂಗ್‌ ಸ್ಟಾರ್‌ ಯಶ್‌ ಅಭಿಮಾನಿಗಳಿಗೆ ಡಬಲ್‌ ಧಮಾಕಾ: ರಾಮಾಯಾಣ ಟ್ರೈಲರ್‌ ಆಯ್ತು, ಈಗ ಟಾಕ್ಸಿಕ್‌ ಸರದಿ

ಬಿಗ್​​ಬಾಸ್ ರಿಯಾಲಿಟಿ ಶೋ ಮೊದಲ ಪ್ರೋಮೊ ಬಿಡುಗಡೆ: ಅಭಿಮಾನಿಗಳಲ್ಲಿ ಕಿಚ್ಚು ಹಚ್ಚಿದ ಸುದೀಪ್‌

ಬೆಂಕಿಗೆ ತುಪ್ಪ ಸುರಿಯುವುದನ್ನು ನಿಲ್ಲಿಸಿ: ಹೃತಿಕ್‌ ಫೋಸ್ಟ್‌ಗೆ ಖಾರವಾಗಿ ಉತ್ತರಿಸಿದ ಕಂಗನಾ ರನೌತ್

ಟಾಕ್ಸಿಕ್ ಸಿನಿಮಾ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್‌, ಯಶ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments