Webdunia - Bharat's app for daily news and videos

Install App

ಸುಶಾಂತ್ ಸಿಂಗ್ ರಜಪೂತ್ ಮೆಚ್ಚಿನ ನಾಯಿ ಬಗ್ಗೆ ಹೀಗೊಂದು ರೂಮರ್!

Webdunia
ಮಂಗಳವಾರ, 23 ಜೂನ್ 2020 (10:02 IST)
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಅಭಿಮಾನಿಗಳಿಗೆ, ಆಪ್ತರಿಗೆ ಮಾತ್ರವಲ್ಲ, ಅವರ ಪ್ರೀತಿಯ ಶ್ವಾನಕ್ಕೂ ಆಘಾತವುಂಟು ಮಾಡಿದೆ.


ಸುಶಾಂತ್ ಫಡ್ಜ್ ಎನ್ನುವ ಲ್ಯಾಬ್ರೋಡರ್ ತಳಿಯ ನಾಯಿಯಿದೆ. ಈ ನಾಯಿಯೆಂದರೆ ಅವರಿಗೆ ಅಚ್ಚುಮೆಚ್ಚಾಗಿತ್ತು. ಇದೀಗ ತನ್ನ ಒಡೆಯನಿಲ್ಲದೇ ಫಡ್ಜ್ ಅನ್ನ-ನೀರು ಸೇವಿಸದೇ ಪ್ರಾಣಬಿಟ್ಟಿದೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು.

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸುಶಾಂತ್ ಆಪ್ತರು ನಾಯಿ ಜೀವಂತವಾಗಿದೆ. ಅದು ಮೃತಪಟ್ಟಿರುವ ಬಗ್ಗೆ ಬಂದಿರುವ ಸುದ್ದಿಗಳೆಲ್ಲಾ ಸುಳ್ಳು. ಆದರೆ ಅದು ತನ್ನ ಒಡೆಯನನ್ನು ಕಾಣದೇ ಬೇಸರದಲ್ಲಿರುವುದು ನಿಜ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments