ನಟಿ ಜೊತೆ ರೀಲ್ ಧೋನಿಯ ಹಾಟ್ ಹಾಟ್ ವಿಡಿಯೋ ವೈರಲ್

Webdunia
ಭಾನುವಾರ, 23 ಏಪ್ರಿಲ್ 2017 (17:10 IST)
ಧೋನಿ ಅನ್ ಟೋಲ್ಡ್ ಸ್ಟೋರಿ ಸಿನಿಮಾದಲ್ಲಿ ಟೀಮ್ ಇಂಡಿಯಾ ಕ್ಯಾಪ್ಟನ್ ಧೋನಿ ಪಾತ್ರ ಮಾಡಿ ಜನಮೆಚ್ಚುಗೆ ಗಳಿಸಿದ್ದ ಸುಶಾಂತ್ ಸಿಂಗ್ ರಜಪೂತ್ ಮತ್ತು ತನ್ನ ಗರ್ಲ್ ಫ್ರೆಂಡ್ ಜೊತೆಗಿನ ಹಾಟ್ ಹಾಟ್ ಸೀನ್ ಇನ್ ಸ್ಟಾಗ್ರಾಮ್`ನಿಂದ ವೈರಲ್  ಆಗಿದೆ.
ಸ್ಟ್ರೋಲಿಂಗ್ ಚೇರ್ ಮೇಲೆ ಕುಳಿತು ಸುಶಾಂತ್ ಮತ್ತು ಕೃತಿ ಸನೋನ್ ಕುಳಿತು ತಿರುಗುತ್ತಿರುವ ದೃಶ್ಯ ಅವರಿಬ್ಬರ ನಡುವಿನ ಆಫ್ ಸ್ಕ್ರೀನ್ ಕೆಮಿಸ್ಟ್ರಿಯನ್ನ ಬಿಚ್ಚಿಟ್ಟಿದೆ. ರಾಬ್ತಾ ಚಿತ್ರದಲ್ಲಿ ಸುಶಾಂತ್ ಮತ್ತು ಸನೋನ್ ಒಟ್ಟಿಗೆ ನಟಿಸಿದ್ದು, ಟ್ರೇಲರ್ ರಿಲೀಸ್ ಆದ ಕೆಲವೇ ದಿನಗಳಲ್ಲಿ ಹಾಟ್ ಹಾಟ್ ಇಮೇಜ್ ಪೋಸ್ಟ್  ಮಾಡಿದ್ದ ಸುಶಾಂತ್, ಇದೀಗ, ಹಾಟ್ ವಿಡಿಯೋವನ್ನೂ ರಿಲೀಸ್ ಮಾಡಿದ್ದಾರೆ.
ರೊಮ್ಯಾಂಟಿಕ್ ಪುನರ್ಜನ್ಮದ ಕಥಾಧರಿತ ರಾಬ್ತಾದಲ್ಲಿ ಸುಶಾಂತ್, ಕೃತಿ ಸನೋನ್ ನಟಿಸಿರುವ ಚಿತ್ರ ಜೂನ್ 6ಕ್ಕೆ ತೆರೆ ಕಾಣಲಿದೆ. ಚಿತ್ರದ ಪ್ರಚಾರಕ್ಕೂ ಈ ಗಿಮಿಕ್ ನಡೆದಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ
Show comments