Daily Horoscope
✕

ನಾಲ್ಕನೇ ದಿನಕ್ಕೆ ಸುಷ್ಮಿತಾ-ಲಲಿತ್ ಮೋದಿ ಲವ್ ಬ್ರೇಕಪ್!

Webdunia
ಮಂಗಳವಾರ, 6 ಸೆಪ್ಟಂಬರ್ 2022 (09:10 IST)
ಮುಂಬೈ: ನಟಿ ಸುಷ್ಮಿತಾ ಸೇನ್ ಮತ್ತು ಐಪಿಎಲ್ ಮಾಜಿ ಅಧ‍್ಯಕ್ಷ ಲಲಿತ್ ಮೋದಿ ನಡುವಿನ ಲವ್ ಒಂದೇ ತಿಂಗಳಿಗೆ ಕೊನೆಯಾಯ್ತಾ? ಹೀಗೊಂದು ಗಾಸಿಪ್ ಹಬ್ಬಿದೆ.

ಸುಷ್ಮಿತಾ ಮತ್ತು ಲಲಿತ್ ಡೇಟಿಂಗ್ ಮಾಡುತ್ತಿರುವುದಾಗಿ ಸೋಷಿಯಲ್ ಮೀಡಿಯಾ ಮೂಲಕ ಘೋಷಿಸಿದ್ದರು. ಇದರ ಬೆನ್ನಲ್ಲೇ ಇಬ್ಬರೂ ಸಾಕಷ್ಟು ಟ್ರೋಲ್ ಗೊಳಗಾಗಿದ್ದರು.

ಇದೀಗ ಸುಷ್ಮಿತಾ ಮತ್ತು ಲಲಿಲ್ ಮೋದಿ ತಾವಿಬ್ಬರೂ ಡೇಟಿಂಗ್ ಮಾಡುತ್ತಿರುವುದಾಗಿ ಮಾಡಿದ್ದ ಟ್ವೀಟ್ ಗಳನ್ನು ಡಿಲೀಟ್ ಮಾಡಿದ್ದಾರೆ. ಹೀಗಾಗಿ ನೆಟ್ಟಿಗರು ಇಬ್ಬರೂ ಬ್ರೇಕಪ್ ಆಗಿರಬಹುದೆಂದು ಊಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments