ವಿಡಿಯೋ ಟ್ಯಾಗ್ ಮಾಡಿ ಫಜೀತಿಗೆ ಸಿಲುಕಿದ ಹಿರಿಯ ನಟಿ ಶಬನಾ ಆಜ್ಮಿ

Webdunia
ಶುಕ್ರವಾರ, 8 ಜೂನ್ 2018 (14:35 IST)
ಮುಂಬೈ : ಹಿರಿಯ ನಟಿ ಶಬನಾ ಆಜ್ಮಿ ಅವರು ರೈಲ್ವೆ ಇಲಾಖೆಗೆ ವಿಡಿಯೋವೊಂದನ್ನು ಟ್ಯಾಗ್ ಮಾಡಿ ಇದೀಗ ಫಜೀತಿಗೆ ಸಿಲುಕಿದ್ದಾರೆ.


ನಟಿ ಶಬನಾ ಆಜ್ಮಿ ಅವರು ರೈಲ್ವೆ ಸಿಬ್ಬಂದಿ ಕೊಳಚೆ ನೀರಿನಲ್ಲಿ ಪಾತ್ರೆ ತೊಳೆಯುತ್ತಿರುವ 30 ಸೆಕೆಂಡ್ ಕಾಲದ ವಿಡಿಯೋವನ್ನು ಶೇರ್ ಮಾಡಿ ಅದನ್ನು ರೈಲ್ವೆ ಸಚಿವ ಪಿಯೂಷ್ ಗೋಯಲ್ ಹಾಗೂ ಇಲಾಖೆಯ ಅಧಿಕೃತ ಟ್ವಿಟ್ಟರ್ ಅಕೌಂಟಿಗೆ ಟ್ಯಾಗ್ ಮಾಡಿದ್ದರು.


ವಿಡಿಯೋವನ್ನು ಪರಿಶೀಲಿಸಿದ ರೈಲ್ವೆ ಇಲಾಖೆ, ಮೇಡಂ ನೀವು ಟ್ಯಾಗ್ ಮಾಡಿರುವ ವಿಡಿಯೋ ಮಲೇಷ್ಯಾ ಉಪಹಾರ ಗೃಹ ಒಂದರ ದೃಶ್ಯ ಎಂದು ತಿಳಿಸಿತ್ತು. ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ಶಬನಾ ಆಜ್ಮಿ, ನನ್ನಿಂದ ತಪ್ಪಾಗಿದೆ ದಯವಿಟ್ಟು ಕ್ಷಮಿಸಿ ಎಂದು ಟ್ವೀಟ್ ಮಾಡಿದ್ದರು. ಆದರೂ ಕೂಡ ಸಾಮಾಜಿಕ ಜಾಲತಾಣದಲ್ಲಿ  ಕೆಲವರು ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವಂತೆ ರೈಲ್ವೆ ಇಲಾಖೆಗೆ  ಒತ್ತಾಯಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ಮುಂದಿನ ಸುದ್ದಿ
Show comments