Webdunia - Bharat's app for daily news and videos

Install App

ಕೆಜಿಎಫ್ ನ ಹಾಡೊಂದಕ್ಕೆ ಸೊಂಟ ಬಳುಕಿಸಲಿದ್ದಾರಂತೆ ತಮನ್ನಾ!

Webdunia
ಬುಧವಾರ, 8 ಆಗಸ್ಟ್ 2018 (16:29 IST)
ಬೆಂಗಳೂರು: ಬಹುನಿರೀಕ್ಷಿತ ರಾಕಿಂಗ್ ಸ್ಟಾರ್ ಯಶ್ ಅಭಿನಯದ `ಕೆಜಿಎಫ್’ ಸಿನಿಮಾದ ಐಟಂ ಹಾಡೊಂದಕ್ಕೆ ಯಶ್ ಜೊತೆ ತಮನ್ನಾ ಸೊಂಟ ಬಳುಕಿಸಲಿದ್ದಾರೆ.


ಕೆಜಿಎಫ್ ನಲ್ಲಿ ಯಶ್ ಜೊತೆ ಡ್ಯಾನ್ಸ್ ಮಾಡಲು ಬಾಲಿವುಡ್ ಬೆಡಗಿ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಸ್ವತಃ ಕೆಜಿಎಫ್ ನಿರ್ದೇಶಕರೆ ಟ್ವೀಟ್ ಮಾಡಿ ಸ್ಪಷ್ಟ ಪಡಿಸಿದ್ದಾರೆ. ಅನೇಕ ದಿನಗಳಿಂದ ಐಟಂ ಹಾಡಿಗೆ ನೃತ್ಯ ಮಾಡಲು ನಟಿಯರ ಹುಡುಕಾಟದಲ್ಲಿ ಚಿತ್ರತಂಡ ಇತ್ತು. ಈ ಹಿಂದೆ ಕಾಜಲ್ ಅಗರ್ವಾಲ್, ಲಕ್ಷ್ಮಿ ರೈ, ತಮನ್ನಾ ಹಾಗೂ ನೊರಾ ಫತೇಹಿ ನಟಿಯರಲ್ಲಿ ಒಬ್ಬರು ಯಶ್ ಜೊತೆ ಕಾಣಿಸಿಕೊಳ್ಳಲಿದ್ದಾರೆ ಎಂದು ಸುದ್ದಿ ಹರಿದಾಡುತ್ತಿತ್ತು. ಈಗ ಇವರಲ್ಲಿ ತಮನ್ನಾ ಅವರನ್ನು ಚಿತ್ರತಂಡ ಆಯ್ಕೆ ಮಾಡಿದೆ.


ತಮನ್ನಾ ಈ ಹಿಂದೆ ನಟ ನಿಖಿಲ್‍ ಕುಮಾರ್ ಅಭಿನಯದ `ಜಾಗ್ವಾರ್’ ಸಿನಿಮಾದಲ್ಲಿ ಹಾಡಿನಲ್ಲಿ ಅಭಿನಯಿಸಿದ್ದರು. ಈಗ ಯಶ್ ಜೊತೆ ನಟಿಸುವ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಎರಡನೇ ಬಾರಿಗೆ ಅಭಿನಯಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟಿಗನ ಜತೆ ಪ್ರೀತಿಯಲ್ಲಿ ಬಿದ್ರಾ ರಶ್ಮಿಕಾ ಮಂದಣ್ಣ, ಇದಕ್ಕೆ ಕಾರಣ ಈ ಫೋಟೋ

ಈಕೆಯಾ ಮಹಾಕುಂಭಮೇಳದ ವೈರಲ್ ಹುಡುಗಿ ಅನ್ನುವಷ್ಟರ ಮಟ್ಟಿಗೆ ಬದಲಾದ ಮೊನಲಿಸಾ, Video

Mysore Sandal Soap: ತಮನ್ನಾ ಭಾಟಿಯಾರನ್ನು ವಜಾಗೊಳಿಸುವಂತೆ ಹೆಚ್ಚಿದ ಒತ್ತಾಯ

Actor Darshan: ಪವಿತ್ರಾ ಗೌಡ ಹೊಸ ಸ್ಟೇಟಸ್ ಹಿಂದಿನ ಟಾರ್ಗೆಟ್ ಯಾರು

Madenur Manu: ಗಂಡನ ಮೇಲೆ ಬಂದಿರುವ ರೇಪ್ ಕೇಸ್ ಬಗ್ಗೆ ಮಡೆನೂರು ಮನು ಪತ್ನಿ ಶಾಕಿಂಗ್ ಹೇಳಿಕೆ

ಮುಂದಿನ ಸುದ್ದಿ
Show comments