Webdunia - Bharat's app for daily news and videos

Install App

ಕಾಮೆಂಟ್ ಮಾಡಿದವರಿಗೆ ಖಡಕ್ ಉತ್ತರ ನೀಡಿದ ತಾಪ್ಸಿ ಪನ್ನು

Webdunia
ಗುರುವಾರ, 19 ಏಪ್ರಿಲ್ 2018 (13:47 IST)
ಚೆನ್ನೈ : ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾ ತಾರೆಯರ ಕಾಲೆಯುವಂತಹ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತದೆ. ಅದೇರೀತಿ ನಟಿ ತಾಪ್ಸಿ ಪನ್ನು ಅವರಿಗೆ ಕೂಡ ಇತ್ತೀಚೆಗೆ ನೇಟಿಜನ್ ಒಬ್ಬರು ಕಾಮೆಂಟ್ ಮಾಡಿದ್ದು, ಅದಕ್ಕೆ ತಾಪ್ಸಿ ಅವರು ಖಡಕ್ ಉತ್ತರ ನೀಡಿದ್ದಾರೆ.


ತಾಪ್ಸಿ ಪನ್ನು ಅವರು ಅನುರಾಗ್ ಕಶ್ಯಪ್ ನಿರ್ದೇಶಿಸುತ್ತಿರುವ "ಮನ್ಮರ್ಜಿಯಾ" ಎಂಬ ಹಿಂದಿ ಚಿತ್ರದಲ್ಲಿ ಅಭಿನಯಿಸುತ್ತಿದ್ದು, ಈ ಚಿತ್ರದ ಚಿತ್ರಿಕರಣದ ಸಮಯದಲ್ಲಿ ತೆಗೆದ ತಾಪ್ಸಿ ಹಾಗು ಅನುರಾಗ್ ಅವರು ಜೊತೆಗಿರುವ ಫೋಟೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು.


ಅದನ್ನು ನೋಡಿದ ಹರ್ಜೋತ್ ಸಿಂಗ್ ಎಂಬ ನೇಟಿಜನ್ ಒಬ್ಬರು,’ಇಷ್ಟಕ್ಕೂ ನಿನ್ನನ್ನು ಹೀರೋಯಿನ್ ಮಾಡಿದ್ಯಾರು? ನೀನು ನೋಡಲು ಆವರೇಜ್ ಆಗಿರ್ತೀಯ’ ಎಂದು ತಾಪ್ಸಿ ಅವರಿಗೆ ಕಾಮೆಂಟ್ ಮಾಡಿದ್ದಾರೆ. ಈ ಟ್ವೀಟ್‌ಗೆ ತಾಪ್ಸಿ ಅವರು,’ ಬಹುಶಃ ನನ್ನ ಅಭಿನಯ ನೋಡಿ ಅವಕಾಶ ಕೊಟ್ಟಿರುತ್ತಾರೆ. ಆವರೇಜ್ ಆಗಿ ಇರುವುದು ತಪ್ಪೇನು ಇಲ್ಲ ಅಲ್ಲವೇ? ಜಗತ್ತಿನಲ್ಲಿ "ಆವರೇಜ್" ಎಂಬುದು ಅತಿದೊಡ್ಡ ಕ್ಯಾಟಗರಿ ಎಂದು ಖಡಕ್ ಉತ್ತರ ನೀಡಿ ಅವರ ಬಾಯಿ ಮುಚ್ಚಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments