ಶಿವಲಿಂಗಕ್ಕೆ ವಿಸ್ಕಿ, ಅಗರಬತ್ತಿ ಬದಲು ಸಿಗರೇಟ್

Webdunia
ಶುಕ್ರವಾರ, 20 ಜನವರಿ 2017 (08:59 IST)
ಸದ್ಯದಲ್ಲೇ ಬಿಡುಗಡೆಯಾಗಲಿರುವ ತೆಲುಗು ಚಿತ್ರವೊಂದರಲ್ಲಿ ಶಿವಲಿಂಗಕ್ಕೆ ಸರಾಯಿ ಕುಡಿಸುವ ಮೂಲಕ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕರನ್ನು ಬಂಧಿಸಲಾಗಿದೆ.

ಹೊಸ ಕಲಾವಿದರು ಅಭಿನಯಿಸಿರುವ ಚಿತ್ರ ದೇವುಡದಲ್ಲಿ ಶಿವಲಿಂಗಕ್ಕೆ ಮದ್ಯ ಕುಡಿಸುವ ದೃಶ್ಯಗಳಿವೆ. ಜತೆಗೆ ಅಗರಬತ್ತಿ ಬದಲು ಲಿಂಗದ ಮುಂದೆ ಸಿಗರೇಟ್ ಹೊತ್ತಿಸಿ ಇಡಲಾಗಿರುವ ದೃಶ್ಯಗಳು ಚಿತ್ರದಲ್ಲಿವೆ. ಈ ಮೂಲಕ ಹಿಂದೂ ಧರ್ಮೀಯರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಬಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದರು. 
 
ಪ್ರಕರಣ ದಾಖಲಿಸಿಕೊಂಡಿದ್ದ ತೆಲಂಗಾಣ ಪೊಲೀಸರು ತೆನಾಲಿ ಮೂಲದ ನಿರ್ದೇಶಕ ದಾಸರಿ ಸಾಯಿರಾಮ್ ಮತ್ತು ಕಡಪಾ ಮೂಲದ ನಿರ್ಮಾಪಕ ಗೆಜ್ಜೆಲ ಹರಿಕುಮಾರ್ ರೆಡ್ಡಿ ಅವರನ್ನು ಬಂಧಿಸಿದ್ದಾರೆ,
 
ಇಬ್ಬರು ಆರೋಪಿಗಳ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಪ್ರಕರಣವನ್ನು ದಾಖಲಿಸಲಾಗಿದೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments