Select Your Language

Notifications

webdunia
webdunia
webdunia
webdunia

ಜಾಮೀನಿನ ಮೇಲೆ ಹೊರಬಂದ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ

ಜಾಮೀನಿನ ಮೇಲೆ ಹೊರಬಂದ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ
ಮುಂಬೈ , ಮಂಗಳವಾರ, 17 ಏಪ್ರಿಲ್ 2018 (16:09 IST)
ಮುಂಬೈ : ಕೃಷ್ಣಮೃಗಗಳ ಭೇಟಿಯಾಡಿದ ಪ್ರಕರಣದಡಿ ಜೈಲು ಸೇರಿ ಜಾಮಿನಿನ ಮೇಲೆ ಹೊರಬಂದ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ವಿದೇಶಕ್ಕೆ ತೆರಳಲು ಇದೀಗ ನ್ಯಾಯಾಲಯ ಅನುಮತಿ ನೀಡಿದೆ.


ಕೃಷ್ಣಮೃಗಗಳ ಭೇಟಿಯಾಡಿದ ಪ್ರಕರಣದಡಿ  ದೋಷಿ ಎಂದು 5ವರ್ಷ ಜೈಲು ಶಿಕ್ಷೆಗೆ ಗುರಿಯಾದ ನಟ ಸಲ್ಮಾನ್ ಖಾನ್ ಅವರು ಜಾಮೀನಿನ ಮೇಲೆ ಹೊರಬಂದಿದ್ದರು. ಆದರೆ ಕೆಲವು ವೈಯಕ್ತಿಕ ಕಾರಣಗಳಿಂದ ನಾಲ್ಕು ದೇಶಗಳಿಗೆ ತೆರಳಬೇಕಾದ್ದರಿಂದ ಸಲ್ಮಾನ್ ಖಾನ್ ಅವರು ಕೋರ್ಟ್ ಅನುಮತಿಗಾಗಿ ಅರ್ಜಿಯನ್ನು ಸಲ್ಲಿಸಿದ್ದು, ಅರ್ಜಿಯನ್ನು ಮನ್ನಿಸಿದ ನ್ಯಾಯಾಲಯ ಇದೀಗ ವಿದೇಶಕ್ಕೆ ತೆರಳಲು ಅವರಿಗೆ  ಅನುಮತಿ ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸೋನಂ ಕಪೂರ್ ಕತುವಾ ಅತ್ಯಾಚಾರ ಘಟನೆ ಬಗ್ಗೆ ಮಾಡಿರುವ ಟ್ವೀಟ್ ಬಗ್ಗೆ ಕೊಯ್ನಾ ಮಿತ್ರಾ ಆಕ್ರೋಶ ವ್ಯಕ್ತಪಡಿಸಿದ್ದೇಕೆ?