ಹಾಸ್ಯ ನಟ ರಾಜ್ ಪಾಲ್ ಯಾದವ್ ಗೆ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿದ ದೆಹಲಿ ಹೈಕೋರ್ಟ್

Webdunia
ಶನಿವಾರ, 1 ಡಿಸೆಂಬರ್ 2018 (10:15 IST)
ಮುಂಬೈ : ಬಾಲಿವುಡ್ ನ ಖ್ಯಾತ ಹಾಸ್ಯ ನಟ ರಾಜ್ ಪಾಲ್ ಯಾದವ್ ಅವರಿಗೆ ದೆಹಲಿ ಹೈಕೋರ್ಟ್ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿದೆ.


2010 ರಲ್ಲಿ ಅಟಾ ಪಟಾ ಲಪಟಾ ಚಿತ್ರ ನಿರ್ಮಾಣ ಹಾಗೂ ನಿರ್ದೇಶನಕ್ಕಾಗಿ ರಾಜ್ ಪಾಲ್ ಯಾದವ್ ತಮ್ಮ ನೌರಂಗ ಗೋದಾವರಿ ಎಂಟರ್ ಟೈನ್ ಮೆಂಟ್ ಮೂಲಕ ದೆಹಲಿ ಮೂಲದ  ಮುರುಳಿ ಪ್ರೋಜೆಕ್ಟ್ ಕಂಪನಿಯಿಂದ 5 ಕೋಟಿ ರೂ.ಹಣವನ್ನು ಸಾಲವಾಗಿ ಪಡೆದಿದ್ದರು.


ಆದರೆ 2012 ಅಗಸ್ಟ್ 8 ರಲ್ಲಿ ಬಡ್ಡಿ ಜೊತೆಗೆ ಅಸಲು ಹಣವನ್ನು ನೀಡುವುದಾಗಿ ಒಪ್ಪಂದವಾಗಿತ್ತು. ಆದರೆ, ಯಾದವ್ 5 ಕೋಟಿ ಹಣವನ್ನು ಹಿಂದಿರುಗಿಸಿದ ಕಾರಣ ಮುರುಳಿ ಪ್ರಾಜೆಕ್ಟ್ ಕಂಪನಿ, ರಾಜ್ ಪಾಲ್ ಯಾದವ್ ವಿರುದ್ಧ ಕೇಸ್ ದಾಖಲಿಸಿತ್ತು. ಇದೀಗ ಈ ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ರಾಜ್ ಪಾಲ್ ಯಾದವ್ ಗೆ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಮುಂದಿನ ಸುದ್ದಿ
Show comments