Webdunia - Bharat's app for daily news and videos

Install App

ತಾಯಿಯಾದರೂ ನಟಿ ಕರೀನಾ ಗೆ ಡಿಮ್ಯಾಂಡ್ ಸ್ವಲ್ಪವೂ ಕಡಿಮೆಯಾಗಿಲ್ಲ ಎಂಬುದಕ್ಕೆ ಇದೇ ಸಾಕ್ಷಿ

Webdunia
ಶನಿವಾರ, 18 ಆಗಸ್ಟ್ 2018 (06:31 IST)
ಮುಂಬೈ : ಸಿನಿಮಾ ನಟಿಯರು ಮದುವೆ ಆದ ಮೇಲೆ ಅವರಿಗೆ ಡಿಮ್ಯಾಂಡ್ ಕಡಿಮೆಯಾಗುತ್ತದೆ. ಆದರೆ ಬಾಲಿವುಡ್ ನಟಿ ಕರೀನಾ ಕಪೂರ್ ಅವರಿಗೆ ಮಾತ್ರ ಮದುವೆ ಆಗಿ ಒಂದು ಮಗುವಿನ ತಾಯಿಯಾದರೂ ಕೂಡ ಅವರಿಗೆ  ಬೇಡಿಕೆ ಸ್ವಲ್ಪವೂ ಕಡಿಮೆಯಾಗಿಲ್ಲವಂತೆ.


ಹೌದು. ಬಾಲಿವುಡ್ ನಲ್ಲಿ ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿ ಬಹುಬೇಡಿಕೆಯ ನಟಿ ಎನಿಸಿಕೊಂಡಿದ್ದ ನಟಿ ಕರೀನಾ ಕಪೂರ್ ಅವರು ಮದುವೆಯಾದ ಮೇಲೂ ಕೂಡ 'ಭಜರಂಗಿ ಭಾಯಿಜಾನ್', 'ಕಿ ಅಂಡ್ ಕಾ', 'ಉಡ್ತಾ ಪಂಜಾಬ್' ನಂತಹ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದರು.


ನಂತರ ಒಂದು ಮಗುವಿನ ತಾಯಿಯಾದ ಕರೀನಾ ಮತ್ತೆ ಬಾಲಿವುಡ್ ಗೆ ರೀ ಎಂಟ್ರಿ ಕೊಟ್ಟಿದ್ದು 'ವೀರೇ ದಿ ವೆಡ್ಡಿಂಗ್' ಚಿತ್ರದ  ಮೂಲಕ. ಈ ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ಸಿಕ್ಕಿದ್ದು, ಬಾಕ್ಸ್ ಆಫೀಸ್ ನಲ್ಲಿ ಹೆಚ್ಚು ಕಲೆಕ್ಷನ್ ಕೂಡ  ಮಾಡಿತ್ತು. ಇದರಿಂದ ಕರೀನಾ ಡಿಮ್ಯಾಂಡ್ ಕೂಡ  ಜಾಸ್ತಿಯಾಗಿದ್ದು, ಚಿತ್ರವೊಂದಕ್ಕೆ 5 ರಿಂದ 7 ಕೋಟಿ ಪಡೆಯುತ್ತಿದ್ದ ಕರೀನಾ ಸಂಭಾವನೆ ಈಗ ಬರೋಬ್ಬರಿ 10 ಕೋಟಿಯಾಗಿದೆಯಂತೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಮುಂದಿನ ಸುದ್ದಿ
Show comments