Webdunia - Bharat's app for daily news and videos

Install App

ತಮಿಳು ಬಿಗ್ ಬಾಸ್ ಶೋ ನ ಎರಡನೇ ಸೀಸನ್ ಗೂ ಎದುರಾಗಿದೆ ಸಂಕಷ್ಟ

Webdunia
ಶನಿವಾರ, 30 ಜೂನ್ 2018 (13:30 IST)
ಚೆನ್ನೈ : ವಿವಾದಗಳ ನಡುವೆಯೂ ಮೊದಲನೇ ಸೀಸನ್ ನನ್ನು ಯಶಸ್ವಿಯಾಗಿ ಮುಗಿಸಿದ ತಮಿಳು ಬಿಗ್ ಬಾಸ್ ಶೋ ನ ಈಗ ಎರಡನೇ ಸೀಸನ್ ಗೂ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ.


ಹೌದು. ‘ಹಿಂದೂ ಮಕ್ಕಳ್ ಕಚ್ಚಿ’ ಎನ್ನುವ ಸಂಘಟನೆ ಬಿಗ್​ಬಾಸ್ ವಿರುದ್ಧ ಸಿಡೆದೆದ್ದಿದೆ. ಅಲ್ಲದೇ ಬಿಗ್ ಬಾಸ್ ನಿರೂಪಕ  ನಟ ಕಮಲ್ ಹಾಸನ್ ವಿರುದ್ದವೂ ಕೂಡ  ಈ ಸಂಘಟನೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ.


ಬಿಗ್​ಬಾಸ್ ಸ್ಪರ್ಧಿಗಳು ಅರೆಬರೆ ಬಟ್ಟೆ ಬಟ್ಟೆ ಧರಿಸುತ್ತಾರೆ, ಅಸಂಬದ್ಧ ಸಂಭಾಷಣೆ ನಡೆಸುತ್ತಾರೆ. ಇದು ತಮಿಳು ಸಂಸ್ಕೃತಿಗೆ ಧಕ್ಕೆ ತರುತ್ತಿದೆ. ಈ ಶೋ ಮೂಲಕ ತಮಿಳು ಸಂಸ್ಕೃತಿಯನ್ನು ಹಾಳುಗೆಡವಲು ಹೊರಟಿದ್ದಾರೆ ಎಂದು ಆರೋಪಿಸಿ ಈ ಕೂಡಲೇ ಬಿಗ್​ಬಾಸ್ ಶೋ ಬ್ಯಾನ್ ಮಾಡಬೇಕೆಂದು ಹಿಂದೂ ಮಕ್ಕಳ ಕಚ್ಚಿ ಸಂಘಟನೆ ಒತ್ತಾಯಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಮುಂದಿನ ಸುದ್ದಿ
Show comments