ಸಲ್ಮಾನ್ ಖಾನ್ ನಿರ್ಮಾಣದ ಲವ್ ಯಾತ್ರಿ ಸಿನಿಮಾ ಬಿಡುಗಡೆಗೆ ಗ್ರೀನ್ ಸಿಗ್ನಲ್ ನೀಡಿದ ಕೋರ್ಟ್

Webdunia
ಶುಕ್ರವಾರ, 28 ಸೆಪ್ಟಂಬರ್ 2018 (08:54 IST)
ಮುಂಬೈ : ಸಲ್ಮಾನ್ ಖಾನ್ ನಿರ್ಮಾಣದ ಲವ್ ರಾತ್ರಿ ಚಿತ್ರದ ಟೈಟಲ್ ಬಗ್ಗೆ ಬಾರೀ ವಿರೋಧ ವ್ಯಕ್ತವಾಗಿತ್ತು. ಇದರಿಂದ ನಟ ಸಲ್ಮಾನ್ ಖಾನ್ ಅವರು ಸಂಕಷ್ಟಕ್ಕೆ ಸಿಲುಕುವಂತಾಗಿತ್ತು. ಆದರೆ ಇದೀಗ ನಟ ಸಲ್ಮಾನ್ ಖಾನ್ ಅವರಿಗೆ ಕೋರ್ಟ್ ನಿಂದ ಸಿಹಿ ಸುದ್ದಿಯೊಂದು ಸಿಕ್ಕಿದೆ.


ಲವ್ ರಾತ್ರಿ ಚಿತ್ರದ ಟೈಟಲ್ ಹಿಂದೂ ಧರ್ಮೀಯರ ಭಾವನೆಗಳಿಗೆ ಧಕ್ಕೆಯುಂಟುಮಾಡುತ್ತಿದೆ, ಅದನ್ನು ಬದಲಿಸಬೇಕೆಂದು ವಿಶ್ವ ಹಿಂದೂ ಪರಿಷತ್ ನ ಕಾರ್ಯಕರ್ತರು ಆಗ್ರಹಿಸಿದ್ದರು. ಸಲ್ಮಾನ್ ಖಾನ್ ಮತ್ತು ಚಿತ್ರತಂಡದ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆದೇಶ ನೀಡಿತ್ತು. ಇದರಿಂದಾಗಿ ಲವ್ ರಾತ್ರಿ ಬದಲು ಲವ್ ಯಾತ್ರಿ ಎಂದು ಸಿನಿಮಾದ ಟೈಟಲ್ ಬದಲಾಯಿಸಿದ್ದಾರೆ.


ಇದೀಗ ಕೋರ್ಟ್ ಲವ್ ಯಾತ್ರಿ ಸಿನಿಮಾದ ನಿರ್ಮಾಪಕ ಸಲ್ಮಾನ್ ಖಾನ್ ವೆಂಚರ್ಸ್ ಪ್ರೈ ವಿರುದ್ಧ ದೇಶದ ಯಾವುದೇ ಭಾಗದಲ್ಲಿ ದಂಡನಾ ಕ್ರಮವನ್ನು ತೆಗೆದುಕೊಳ್ಳುವಂತಿಲ್ಲವೆಂದು ಹೇಳುವುದರ ಮೂಲಕ , ಚಿತ್ರ ಬಿಡುಗಡೆಗೆ ಗ್ರೀನ್ ಸಿಗ್ನಲ್ ನೀಡಿದೆ .ಲವ್ ಯಾತ್ರಿ ಸಿನಿಮಾ ಅಕ್ಟೋಬರ್ 5ರಂದು ದೇಶಾದ್ಯಂತ ಬಿಡುಗಡೆಯಾಗಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆತಂಕದಲ್ಲಿರುವ ಫ್ಯಾನ್ಸ್‌ಗೆ ನಟ ಧರ್ಮೇಂದ್ರ ಆರೋಗ್ಯದ ಬಗ್ಗೆ ಸಿಕ್ತು ಬಿಗ್‌ ಅಪ್ಡೇಟ್‌

ನಟ ದರ್ಶನ್ ಅಭಿಮಾನಿಗಳ ನಡವಳಿಕೆಗೆ ವೇದಿಕೆಯಿಂದಲೇ ಕೆಳಗಿಳಿದ ರಚಿತಾ ರಾಮ್‌

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ಮುಂದಿನ ಸುದ್ದಿ
Show comments