Select Your Language

Notifications

webdunia
webdunia
webdunia
webdunia

ಕರ್ನಾಟಕದಲ್ಲಿ ಕಾಲಾ ಚಿತ್ರ ಬಿಡುಗಡೆಗೆ ಒಪ್ಪಿಗೆ ನೀಡಿದ ಹೈಕೋರ್ಟ್

ಕರ್ನಾಟಕದಲ್ಲಿ ಕಾಲಾ ಚಿತ್ರ ಬಿಡುಗಡೆಗೆ ಒಪ್ಪಿಗೆ ನೀಡಿದ ಹೈಕೋರ್ಟ್
ಚೆನ್ನೈ , ಬುಧವಾರ, 6 ಜೂನ್ 2018 (14:24 IST)
ಚೆನ್ನೈ : ಕರ್ನಾಟಕದಲ್ಲಿ ಕಾಲಾ ಚಿತ್ರ ಬಿಡುಗಡೆಗೆ ಬಾರೀ ವಿರೋಧ ವ್ಯಕ್ತವಾಗಿದ್ದರೂ ಕೂಡ ಇದೀಗ ಹೈಕೋರ್ಟ್ ಚಿತ್ರದ ಬಿಡುಗಡೆಗೆ ಅವಕಾಶ ಮಾಡಿ ಕೊಟ್ಟಿದೆ.

ಕನ್ನಡ ಪರ ಸಂಘಟನೆಗಳು ಹಾಗೂ ಇನ್ನಿತರ ಸಂಘಟನೆಗಳು ರಜನೀಕಾಂತ್ ಅಭಿನಯದ 'ಕಾಲಾ' ಚಿತ್ರವನ್ನು ರಾಜ್ಯದಲ್ಲಿ  ಬಿಡುಗಡೆ ಮಾಡಬಾರದೆಂದು ವಿರೋಧ ವ್ಯಕ್ತಪಡಿಸಿದ ಕಾರಣ ಚಿತ್ರದ ನಿರ್ಮಾಪಕರಾದ ಧನುಷ್ ಮತ್ತು ಸೌಂದರ್ಯ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ 'ಕಾಲಾ' ಚಿತ್ರ ಪ್ರದರ್ಶನಕ್ಕೆ ಸೂಕ್ತ ಭದ್ರತೆ ಕಲ್ಪಿಸಿಕೊಡುವಂತೆ ಹಾಗೂ ಭದ್ರತೆಯ ಮೇಲುಸ್ತುವಾರಿ ಡಿಐಜಿ, ಐಜಿಪಿಗಳು ವಹಿಸಬೇಕು ಎಂದು ಆದೇಶಿಸಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 


Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡಿಗರಿಗೆ ಸವಾಲೆಸೆದಿದ್ದಕ್ಕೆ ಕ್ಷಮೆ ಕೇಳಿದ ನಟ ಗಿರೀಶ್