Webdunia - Bharat's app for daily news and videos

Install App

ದಿ ಕೇರಳ ಸ್ಟೋರಿ ನಟಿ ಅದಾ ಶರ್ಮಾಗೆ ಅನಾರೋಗ್ಯ

Webdunia
ಗುರುವಾರ, 3 ಆಗಸ್ಟ್ 2023 (10:05 IST)
Photo Courtesy: Twitter
ಚೆನ್ನೈ: ದಿ ಕೇರಳ ಸ್ಟೋರಿ ಸಿನಿಮಾ ಮೂಲಕ ಸಂಚಲನ ಮೂಡಿಸಿದ್ದ ನಟಿ ಅದಾ ಶರ್ಮಾ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಹಾರದಲ್ಲಿನ ವ್ಯತ್ಯಾಸದಿಂದಾಗಿ ಅವರಿಗೆ ಅನಾರೋಗ್ಯವಾಗಿದೆ. ಅವರಿಗೆ ಅತಿಸಾರ ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ.

ಅದಾ ಶರ್ಮಾ ತಮ್ಮ ಮುಂದಿನ ಕಮಾಂಡೋ’ ಸಿನಿಮಾ ಶೂಟಿಂಗ್ ನಲ್ಲಿ ಭಾಗಿಯಾಗಬೇಕಿತ್ತು. ಈ ಸಿನಿಮಾದಲ್ಲಿ ಅವರು ಖಡಕ್ ಪೊಲೀಸ್ ಅಧಿಕಾರಿಯ ಪಾತ್ರ ಮಾಡಲಿದ್ದಾರೆ. ಆದರೆ ಅನಾರೋಗ್ಯದಿಂದಾಗಿ ಚಿತ್ರೀಕರಣಕ್ಕೆ ಅಡ್ಡಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments