Webdunia - Bharat's app for daily news and videos

Install App

ಅಭಿಮಾನಿಗಳಿಗೆ ಸರ್‌ಪ್ರೈಜ್ ನೀಡಲಿದ್ದಾರೆ ರಣಬೀರ್ -ಕತ್ರೀನಾ ಕೈಫ್

Webdunia
ಗುರುವಾರ, 26 ಮೇ 2016 (12:28 IST)
ಬಹುದಿನಗಳಿಂದ ಕಾದು ಕುಳಿತಿದ್ದ ಅಭಿಮಾನಿಗಳಿಗೊಂದು ಸಿಹಿ ಸುದ್ದಿ.. ಯಾಕಂದ್ರೆ ಇದೀಗ ರಣಬೀರ್ ಹಾಗೂ ಕತ್ರೀನಾ ಕೈಫ್ ಮತ್ತೆ ಒಂದಾಗುವ ಕಾಲ ಬಂದಿದೆ. ರಣಬೀರ್ ಕಪೂರ್ ಹಾಗೂ ಕತ್ರೀನಾ ಮತ್ತೆ ಒಂದಾಗ್ತಾರಾ? ಎಂದು ಅವರ ಫ್ಯಾನ್ಸ್‌ಗಳು ಕಾಯ್ತಿದ್ದಾರೆ. 
ಕೆಲ ಮೂಲಗಳ ಪ್ರಕಾರ ರಣಬೀರ್ ಕ್ಯಾಟ್ ಮೊರಾಕೋ ದಲ್ಲಿ ಶೂಟಿಂಗ್ ಬಳಿಕ ಕರಣ್ ಜೋಹರ್ ಬರ್ತಡೇಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.ಬ್ರೇಕ್ ಅಪ್ ಬಳಿಕ ಮೊದಲ ಬಾರಿಗೆ ಬರ್ತಡೇ ಪಾರ್ಟಿಯಲ್ಲಿ ರಣಬೀರ್ -ಕತ್ರೀನಾ ಜತೆ ಜತೆಯಾಗಿ ಕಾಣಿಸಿಕೊಂಡಿದ್ದು ಕೂತೂಹಲ ಮೂಡಿಸಿತ್ತು..

ಲಂಡನ್‌ನಲ್ಲಿ ಕ್ಯಾಟ್ ತಮ್ಮ ಫ್ಯಾಮಿಲಿ ಜತೆಗೆ ಕಳೆಯಲಿದ್ದಾರೆ. ರಣಬೀರ್ ಭಾರತಕ್ಕೆ ವಾಪಸ್ ಆಗಲಿದ್ದಾರೆ ಎನ್ನಲಾಗ್ತಿದೆ. ಈ ಮತ್ತೆ ಈ ಜೋಡಿಗಳು ಒಂದಾಗುತ್ತಾರೆ ಎಂದು ಹೇಳಲಾಗ್ತಿದೆ. 

ಇತ್ತೀಚೆಗೆ 'ಜಗ್ಗಾ ಜಾಸೂಸ್ 'ಚಿತ್ರದಲ್ಲಿ ರಣಬೀರ್ ಕಪೂರ್ ಜೊತೆ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದ ಕತ್ರೀನಾ ತಮ್ಮ ಪಾತ್ರವನ್ನ ಅಚ್ಚುಕಟ್ಟಾಗಿ ನಿರ್ವಹಿಸಿದ್ದರು. ಉಳಿದಂತೆ ಎಲ್ಲಾ ಸೀನ್‌ಗಳನ್ನು ಬೇರೆ ಬೇರೆಯಾಗಿಯೇ ಚಿತ್ರೀಕರಣ ಮಾಡಲಾಗಿತ್ತು. 
 
'ಜಗ್ಗ ಜಾಸೂಸ್' ಸಿನಿಮಾ ಈಗಾಗಲೇ ಬಾಲಿವುಡ್ ನಲ್ಲಿ ಭಾರೀ ನಿರೀಕ್ಷೆಯನ್ನು ಹುಟ್ಟಿ ಹಾಕಿದೆ. ಪರಸ್ಪರ ದೂರವಾದ ಬಳಿಕ ಕ್ಯಾಟ್ ಹಾಗೂ ರಣ್ ಬೀರ್ ಕಪೂರ್ ಮೊದಲ ಬಾರಿಗೆ ಜೊತೆಯಾಗಿ ನಟಿಸುತ್ತಿರುವ ಸಿನಿಮಾವಾಗಿರೋದ್ರಿಂದ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆಯಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಾಹಸಸಿಂಹ ಡಾ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ನೀಡಲು ಸಿಎಂಗೆ ಮನವಿ ಸಲ್ಲಿಸಿದ ಅನಿರುದ್ಧ ಜತ್ಕರ್

ಮಾದೇವ ಸಕ್ಸಸ್ ಖುಷಿಯಲ್ಲಿದ್ದ ವಿನೋದ್ ಪ್ರಭಾಕರ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಆ ಪಾತ್ರದಲ್ಲಿ ಬೇರೊಬ್ಬರನ್ನು ಊಹಿಸಲು ಸಾಧ್ಯವಿಲ್ಲ: ಕನ್ನಡತಿ ನಿತ್ಯಾ ಮೆನನ್ ಅಭಿನಯವನ್ನು ಕೊಂಡಾಡಿದ ವಿಜಯ್ ಸೇತುಪತಿ

ಆಂಕರ್ ಅನುಶ್ರೀ ಮದುವೆ ಕೊನೆಗೂ ಫಿಕ್ಸ್: ಹುಡುಗ ಯಾರು ನೋಡಿ

ನಟ ದರ್ಶನ್ ಜಾಮೀನು ಭವಿಷ್ಯ ಸುಪ್ರೀಂಕೋರ್ಟ್ ನಲ್ಲಿ: ಡಿಬಾಸ್ ಥೈಲ್ಯಾಂಡ್ ನಲ್ಲಿ

ಮುಂದಿನ ಸುದ್ದಿ
Show comments