Webdunia - Bharat's app for daily news and videos

Install App

ಗಾಯಕ‌ ಕೈಲಾಶ್ ಖೇರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದು ಯಾರು?

Webdunia
ಸೋಮವಾರ, 8 ಅಕ್ಟೋಬರ್ 2018 (08:03 IST)
ಮುಂಬೈ : ಟ್ವೀಟರ್ ನಲ್ಲಿ‌ ಶುರುವಾಗಿರುವ ಅಭಿಯಾನದಲ್ಲಿ, ಈಗಾಗಲೇ‌ ಅನೇಕ ಖ್ಯಾತನಾಮರ ವಿರುದ್ಧ ಲೈಂಗಿಕ‌ ದೌರ್ಜನ್ಯದ ಆರೋಪ‌ ಕೇಳಿಬಂದಿದ್ದು, ಇದೀಗ ಭಾರತದ ಪ್ರಸಿದ್ಧ ಗಾಯಕ‌ ಕೈಲಾಶ್ ಖೇರ್‌ ವಿರುದ್ಧ ಫೋಟೊ ಜರ್ನಲಿಸ್ಟ್ ಒಬ್ಬರು ಲೈಂಗಿಕ‌ ಕಿರುಕುಳ ಆರೋಪ ಮಾಡಿದ್ದಾರೆ.


ಮುಂಬೈ ಮೂಲದ ಫೋಟೊ ಜರ್ನಲಿಸ್ಟ್ ಖೇರ್‌ ವಿರುದ್ಧ ಟ್ವೀಟರ್ ನಲ್ಲಿ ‌ಸಾಲು ಸಾಲು ಆರೋಪ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಸಂದರ್ಶನದ ಭಾಗವಾಗಿ, ನಾನು ಹಾಗೂ ಇನ್ನೊಬ್ಬ ಯುವತಿ ಖೇರ್‌ ನಿವಾಸಕ್ಕೆ ಹೋಗಿದ್ದಾಗ ನಮ್ಮಿಬ್ಬರ ಮಧ್ಯೆ ಕುಳಿತ ಖೇರ್ ತೊಡೆ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.


ಅವರು ಈ ರೀತಿ ನಮ್ಮ ಜೊತೆ ಅಸಭ್ಯವಾಗಿ ವರ್ತಿಸಿದ್ದರಿಂದ ಬೇಸರಗೊಂಡು ಆದಷ್ಟು ಬೇಗ ಸಂದರ್ಶನ ಮುಗಿಸಿ ಅಲ್ಲಿಂದ ಹೊರಟಿರುವುದಾಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ಮುಂದಿನ ಸುದ್ದಿ