Webdunia - Bharat's app for daily news and videos

Install App

ಬಾಲಿವುಡ್​ನ ಪ್ರೇಮಪಕ್ಷಿಗಳು ಒಂದಾಗೋ ಸಮಯ ಬಂದಿದೆ?

Webdunia
ಬುಧವಾರ, 24 ನವೆಂಬರ್ 2021 (16:01 IST)
ಬಾಲಿವುಡ್ನ ಪ್ರೇಮಪಕ್ಷಿಗಳಾದ ನಟ ವಿಕ್ಕಿ ಕೌಶಲ್ ಹಾಗೂ ನಟಿ ಕತ್ರಿನಾ ಕೈಫ್ ಇದೇ ಡಿಸೆಂಬರ್ ಮೊದಲ ವಾರದಲ್ಲಿ ಸಪ್ತಪದಿ ತುಳಿಯಲಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿದೆ.
ಆದ್ರೆ ಈ ಬಗ್ಗೆ ಇಬ್ಬರೂ ಎಲ್ಲೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಷ್ಟೇ ಅಲ್ಲ, ತಾವು ಪ್ರೀತಿಯಲ್ಲಿರುವ ಬಗ್ಗೆಯೂ ಸ್ಪಷ್ಟನೆ ನೀಡಿಲ್ಲ. ಈ ವದಂತಿಗೆಲ್ಲಾ ಪುಷ್ಟಿ ಕೊಡುವಂತೆ ನಟ ಆಯುಷ್ಮಾನ್ ಖುರಾನಾ ರೇಡಿಯೋ ಸಂದರ್ಶನವೊಂದರಲ್ಲಿ ಮಾತನಾಡಿದ್ದು, ಸದ್ಯ ಕ್ಯಾಟ್- ವಿಕ್ಕಿ ಮದುವೆಯಾಗೋದು ಪಕ್ಕಾ ಎನ್ನಲಾಗಿದೆ. ನಟ ಆಯುಷ್ಮಾನ್ ಬಾಲಿವುಡ್ ಜೋಡಿಗಳ ಬಗ್ಗೆ ಮಾತನಾಡುತ್ತಾ, ವಿಕ್ಕಿ- ಕತ್ರಿನಾ ಪ್ರೀತಿಯಲ್ಲಿರೋದು ನಿಜ. ಈ ವಿಷಯವನ್ನ ಹೇಳ್ಬಿಟ್ಟೇ ಆದ್ರೆ ಮುಂದೇನಾಗುತ್ತೋ ಗೊತ್ತಿಲ್ಲ ಅಂತ ನಕ್ಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಮುಂದಿನ ಸುದ್ದಿ
Show comments