ಕರಣ್ ಜೋಹರ್ ಈ ಚಿತ್ರದಲ್ಲಿ ನಟಿಸಲಿದ್ದಾರಂತೆ ಈ ಮೂವರು

Webdunia
ಶುಕ್ರವಾರ, 10 ಆಗಸ್ಟ್ 2018 (09:19 IST)
ಮುಂಬೈ: ಬಾಲಿವುಡ್ ನಿರ್ದೇಶಕ ನಟ ಕರಣ್ ಜೋಹರ್ ಈಗ ದೊಡ್ಡ ಪ್ರಾಜೆಕ್ಟ್ ನ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ.
ಅಂದಹಾಗೇ, ಕರಣ್ ಜೋಹರ್ ನ ಈ ಚಿತ್ರದಲ್ಲಿ ಕರೀನಾ ಕಪೂರ್ ಖಾನ್, ಆಲಿಯಾ ಭಟ್ ಹಾಗೂ ರಣವೀರ್ ಸಿಂಗ್ ಅವರು ನಟಿಸಲಿದ್ದಾರಂತೆ.



ಮೊಘಲರ ಇಬ್ಬರು ಸಹೋದರರ ಕಥೆಯನ್ನು  ಕರಣ್ ಜೋಹರ್ ತೆರೆಯ ಮೇಲೆ ತರಲು ತಯಾರಿ ನಡೆಸಿದ್ದಾರೆ. ಚಿತ್ರದಲ್ಲಿ ಇಬ್ಬರು ಹಿರೋಯಿನ್ ಹಾಗೂ ಇಬ್ಬರು ಹಿರೋಗಳಿರಲಿದ್ದಾರೆ. ರಣವೀರ್ ಸಿಂಗ್ ಸಹೋದರನ ಪಾತ್ರಕ್ಕೆ ಮೊದಲು ರಣಬೀರ್ ಕಪೂರ್ ಹೆಸರು ಕೇಳಿ ಬಂದಿತ್ತು. ಆದ್ರೀಗ ವರುಣ್ ಧವನ್ ನಟಿಸಲಿದ್ದಾರೆಂಬ ಸುದ್ದಿಯಿದೆ. ರಣವೀರ್ ಗೆ ಹಿರೋಯಿನ್ ಆಗಿ ಆಲಿಯಾ ನಟಿಸಲಿದ್ದಾಳೆ. ಕರೀನಾ, ರಣವೀರ್ ಸಹೋದರಿಯಾಗಿ ಕಾಣಿಸಿಕೊಳ್ಳಲಿದ್ದಾಳಂತೆ.


ಮುಂದಿನ ವರ್ಷ ಏಪ್ರಿಲ್ ವೇಳೆಗೆ ಚಿತ್ರ ತೆರೆಗೆ ಬರಲಿದೆಯಂತೆ. ಚಿತ್ರದ ಬಗ್ಗೆ ಕೆಲವೇ ದಿನಗಳಲ್ಲಿ ಅಧಿಕೃತ ಘೋಷಣೆಯಾಗಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments