Webdunia - Bharat's app for daily news and videos

Install App

ಸನ್ನಿ ಲಿಯೋನ್ ಅನ್ನು ಬಾಲಿವುಡ್ ಗೆ ಪರಿಚಯಿಸಿದ್ದು ಕೂಡ ಇದೇ ಸ್ಟಾರ್ ನಟನಂತೆ!

Webdunia
ಗುರುವಾರ, 26 ಜುಲೈ 2018 (06:59 IST)
ಮುಂಬೈ : ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ಬಾಲಿವುಡ್ ನಟಿ, ನೀಲಿ ಚಿತ್ರಗಳ ತಾರೆ ಸನ್ನಿ ಲಿಯೋನ್ ಅವರು ಇದೀಗ ಸ್ಟಾರ್ ನಟಿ ಎನಿಸಿಕೊಂಡಿದ್ದಾರೆ. ಆದರೆ ಈ ಚೆಲುವೆಯನ್ನು ಸಿನಮಾ ರಂಗಕ್ಕೆ ಕರೆತಂದಿದ್ದು ಬಾಲಿವುಡ್ ನ ಸ್ಟಾರ್ ನಟರೊಬ್ಬರಂತೆ.


ಅವರು ಬೇರೆ ಯಾರು ಅಲ್ಲ. ಬಾಲಿವುಡ್ ಸಿನಿಮಾ ರಂಗಕ್ಕೆ ಸ್ಟಾರ್ ನಟಿಯರಾದ ಐಶ್ವರ್ಯ ರೈ, ಕತ್ರಿನಾ ಕೈಫ್, ಇನ್ನು ಕೆಲವು ನಟಿಯರನ್ನು ಕರೆತಂದ ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಅವರಂತೆ. ಹೌದು. ಸಲ್ಮಾನ್ ಖಾನ್ ಅವರೇ ಸನ್ನಿ ಲಿಯೋನ್ ಅವರನ್ನು ನೋಡಿ, ನೀವೇಕೆ ಚಿತ್ರರಂಗ ಪ್ರವೇಶಿಸಿ ಹೆಸರು ಗಳಿಸಬಾರದು ಎಂಬುದಾಗಿ ಕೇಳಿದ್ದರಂತೆ. ಅಲ್ಲದೇ ನಿಮಗೆ ಫಿಲ್ಮ್ ಇಂಡಸ್ಟ್ರಿಯಲ್ಲಿ ಒಳ್ಳೆಯ ಅವಕಾಶವಿದ್ದು, ಬಹಳಷ್ಟು ಬೇಗನೆ ನೀವು ಜನಪ್ರಿಯತೆ ಗಳಿಸಬಹುದು ಎಂದಿದಾರಂತೆ.


ಆದರೆ ಸನ್ನಿ ಲಿಯೋನ್ ಅವರು, ತಮ್ಮನ್ನು ಜನ ಹೇಗೆ ಸ್ವೀಕರಿಸುತ್ತಾರೆ ಎಂಬುದರ ಕುರಿತು ಸಾಕಷ್ಟು ಅನುಮಾನ ವ್ಯಕ್ತಪಡಿಸಿದರೂ ಕೂಡ ಸಲ್ಮಾನ್ ಖಾನ್ ಅವರೇ ಧೈರ್ಯ ಹೇಳಿ ಸಿನಿಮಾ ಇಂಡಸ್ಟ್ರಿಗೆ ಕರೆ ತಂದಿದ್ದಾರಂತೆ. ಅಲ್ಲದೇ ಈ ಕುರಿತು ಸ್ವತಃ ಸನ್ನಿ ಲಿಯೋನ್ ಅವರೇ  ಸಲ್ಮಾನ್​ ಖಾನ್​ ಕೃಪಾಕಟಾಕ್ಷದಿಂದಾಗಿ ಈ ಹಂತದಲ್ಲಿದ್ದೇನೆ ಎಂದು ಹಲವು ಬಾರಿ ಹೇಳಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Annaiah serial: ತೆರೆ ಮೇಲೆ ನಡೀತು ಶಿವು, ಪಾರು ಫಸ್ಟ್ ನೈಟ್, ಅಯ್ಯೋ ಶಿವನೇ ಎಂದ ವೀಕ್ಷಕರು

ಕಿಚ್ಚ ಸುದೀಪ್ ಬರ್ತ್ ಡೇ: ಕಿಚ್ಚನ ಈ ಒಂದು ಅಭ್ಯಾಸ ಎಲ್ಲರಿಗೂ ಮಾದರಿ

ದರ್ಶನ್ ಜತೆಗಿನ ಮುನಿಸಿನ ಬಗ್ಗೆ ಓಪನ್ ಆಗಿ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್‌

ದರ್ಶನ್ ಬಗ್ಗೆ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಕೊಟ್ರು ಖಡಕ್ ರಿಪ್ಲೈ

ಏನಾದ್ರೂ ಸರಿ ನಮ್ಮ ಸಿನಿಮಾ ಕ್ರಿಸ್ ಮಸ್ ಗೇ ಬರೋದು: ಕಿಚ್ಚ ಸುದೀಪ್ ಖಡಕ್ ಮಾತು

ಮುಂದಿನ ಸುದ್ದಿ
Show comments