Webdunia - Bharat's app for daily news and videos

Install App

ನ್ಯಾಷನಲ್ ಕ್ರಶ್ ಈಗ ರಶ್ಮಿಕಾ ಅಲ್ಲ! ಶ್ರೀವಲ್ಲಿಯ ಸೋಲಿಸಿದ ನಟಿ ಯಾರು?

Webdunia
ಬುಧವಾರ, 8 ಮಾರ್ಚ್ 2023 (09:00 IST)
Photo Courtesy: Twitter
ಹೈದರಾಬಾದ್: ಇಷ್ಟು ದಿನ ನ್ಯಾಷನಲ್ ಕ್ರಶ್ ಎಂದು ಕರೆಯಿಸಿಕೊಳ್ಳುತ್ತಿದ್ದ ರಶ್ಮಿಕಾ ಮಂದಣ್ಣ ಸ್ಥಾನಕ್ಕೆ ಇದೀಗ ಧಕ್ಕೆ ಬಂದಿದೆ.

ಶ್ರೀವಲ್ಲಿಯನ್ನು ಹಿಂದಿಕ್ಕಿರುವ ಬಾಲಿವುಡ್ ತಾರೆ ಕಿಯಾರಾ ಅಡ್ವಾಣಿ ಅಭಿಮಾನಿಗಳಿಗೆ ಪಾಲಿಗೆ ಈಗ ಹೊಸ ನ್ಯಾಷನಲ್ ಕ್ರಶ್ ಆಗಿದ್ದಾರೆ.

ಇತ್ತೀಚೆಗಷ್ಟೇ ಸಿದ್ಧಾರ್ಥ್ ಮಲ್ಹೋತ್ರಾ ಮಡದಿಯಾಗಿರುವ ಕಿಯಾರಾಗೆ ಅಭಿಮಾನಿಗಳು ಹೊಸ ನ್ಯಾಷನಲ್ ಕ್ರಶ್ ಎಂದಿದ್ದಾರೆ. ಮೊನ್ನೆಯಷ್ಟೇ ಮಹಿಳಾ ಐಪಿಎಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ನೃತ್ಯ ಮಾಡಿ ಮಿಂಚಿದ್ದ ಕಿಯಾರಾಳನ್ನು ಅಭಿಮಾನಿಗಳು ನೀವೇ ನ್ಯಾಷನಲ್ ಕ್ರಶ್ ಎಂದಿದ್ದಾರೆ.  ಹೀಗಾಗಿ ಈಗ ರಶ್ಮಿಕಾರ ನ್ಯಾಷನಲ್ ಕ್ರಶ್ ಬಿರುದಿಗೆ ಕಿಯಾರರಿಂದ ಪೈಪೋಟಿ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments