ಶ್ರೀದೇವಿ ಅವರು ನಟಿಸಬೇಕಾಗಿದ್ದ ‘ಶಿದ್ದತ್’ ಚಿತ್ರಕ್ಕೆ ಈಗ ಈ ನಟಿ ಆಯ್ಕೆಯಾಗಿದ್ದಾರೆ!

Webdunia
ಬುಧವಾರ, 14 ಮಾರ್ಚ್ 2018 (07:11 IST)
ಮುಂಬೈ : ಬಾಲಿವುಡ್ ನ ಖ್ಯಾತ ನಟಿ ಶ್ರೀದೇವಿ ಅವರು ನಟಿಸಬೇಕಾಗಿದ್ದ ‘ಶಿದ್ದತ್’ ಚಿತ್ರದಲ್ಲಿ ಅವರ ಸ್ಥಾನಕ್ಕೆ ಬಾಲಿವುಡ್ ನ ಮತ್ತೊಬ್ಬ ಖ್ಯಾತ ನಟಿಯನ್ನು ಆಯ್ಕೆ ಮಾಡಲಾಗಿದೆ.


ಕರಣ್‌ ಜೋಹರ್‌ ಅವರ ನಿರ್ಮಾಣದಲ್ಲಿ ಮೂಡಿಬರಲಿರುವ ‘ಶಿದ್ದತ್’ ಚಿತ್ರದಲ್ಲಿ ನಟಿಸಬೇಕಾಗಿದ್ದ ಶ್ರೀದೇವಿ ಅವರು ನಿಧನರಾದ ಕಾರಣ ಆ ಸ್ಥಾನಕ್ಕೆ ಬಾಲಿವುಡ್ ನ ನಾಟ್ಯ ಮಯೂರಿ ಮಾಧುರಿ ದೀಕ್ಷಿತ್  ಅವರನ್ನು ಆರಿಸಲಾಗಿದೆ. ಈ ಬಗ್ಗೆ ಮಾಧುರಿ ಅವರ ಜೊತೆ ಚರ್ಚೆ ಕೂಡ ನಡೆಸಿದ್ದ ಚಿತ್ರತಂಡ ಶ್ರೀದೇವಿಯವರ ಅಕಾಲಿಕ ಮರಣದಿಂದ ಈ ಬದಲಾವಣೆ ಮಾಡಲಾಗಿದೆ.


ಶ್ರೀದೇವಿಯವರಿಗೆ ತುಂಬಾ ಆತ್ಮೀಯರಾಗಿದ್ದ ಮಾಧುರಿ ದೀಕ್ಷಿತ್‌ ಕೂಡಾ ಈ ಪಾತ್ರವನ್ನು ಚೆನ್ನಾಗಿ ಮಾಡಬಲ್ಲರು. ಇದು ಶ್ರೀದೇವಿಯವರಿಗೆ ಸಲ್ಲಿಸಬಹುದಾದ ಅತ್ಯುತ್ತಮ ಗೌರವ ಕೂಡಾ ಹೌದು ಎಂದು ತಿಳಿಸಿದೆ.


ಈ ಚಿತ್ರದಲ್ಲಿ ವರುಣ್‌ ಧವನ್‌, ಆಲಿಯಾ ಭಟ್‌, ಸಂಜಯ್‌ ದತ್‌, ಆದಿತ್ಯಾ ರಾಯ್‌ ಕಪೂರ್‌ ಮತ್ತು ಸೋನಾಕ್ಷಿ ಸಿನ್ಹಾ ಮುಂತಾದವರೂ ನಟಿಸಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments