ಬೋನಿ ಕಪೂರ್ ಗೆ ಸಲ್ಮಾನ್ ಖಾನ್ ಕಾಲ್ ಶೀಟ್ ನೀಡದೇ ಇರಲು ಇವರು ಕಾರಣವಂತೆ

Webdunia
ಭಾನುವಾರ, 24 ಜೂನ್ 2018 (07:47 IST)
ಮುಂಬೈ : ದಿವಂಗತ ನಟಿ ಶ್ರೀದೇವಿ ಅವರ  ಪತಿ ಬೋನಿ ಕಪೂರ್ ಅವರು ತಾವು ತಯಾರಿಸುತ್ತಿರುವ ಸಿನಿಮಾಗಳಿಗಾಗಿ ನಟ ಸಲ್ಮಾನ್ ಖಾನ್ ಅವರಲ್ಲಿ ಕಾಲ್ ಶೀಟ್ ಕೇಳಿದರೆ ಇದಕ್ಕೆ ಸಲ್ಮಾನ್ ಖಾನ್ ಅವರು ನಿರಾಕರಿಸಿದ್ದಾರಂತೆ.

ಇದಕ್ಕೆ ಮುಖ್ಯ ಕಾರಣೀಕರ್ತ ಬೋನಿ ಕಪೂರ್ ಅವರ ಮೊದಲ ಪತ್ನಿಯ ಮಗ ನಟ ಅರ್ಜುನ್ ಕಪೂರ್. ಹೌದು, ಸಲ್ಮಾನ್ ಖಾನ್ ಸಹೋದರ ಅರ್ಬಾಝ್ ಖಾನ್ ಮತ್ತು ಮಲೈಕಾ ಅರೋರ ಸಂಸಾರ ಮುರಿದು ಬೀಳುವುದಕ್ಕೆ ಅರ್ಜುನ್ ಕಪೂರ್ ಕಾರಣ ಅಂತ ಕೆಲವರು ಬೆಟ್ಟು ಮಾಡಿ ತೋರಿಸಿದ್ದರು. ಹೀಗಾಗಿ ಸಲ್ಮಾನ್ ಖಾನ್ ಅವರಿಗೆ ನಟ ಅರ್ಜುನ್ ಕಪೂರ್ ಅವರನ್ನು ನೋಡಿದರೆ ಆಗುವುದಿಲ್ಲ. ಆದ ಕಾರಣ ಬೋನಿ ಕಪೂರ್ ಅವರು ನಿರ್ಮಿಸಲು ಹೊರಟ  'ನೋ ಎಂಟ್ರಿ-2' ಹಾಗೂ 'ವಾಂಟೆಡ್-2' ಚಿತ್ರಕ್ಕೆ ಕಾಲ್ ಶೀಟ್ ನೀಡಲು ಸಲ್ಮಾನ್ ಖಾನ್ ನಿರಾಕರಿಸಿದ್ದಾರಂತೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

OG ನಟನಿಗೆ ಸರ್ಪ್ರೈಸ್ ಗಿಫ್ಟ್ ನೀಡಿದ ನಟ, ಡಿಸಿಎಂ ಪವನ್ ಕಲ್ಯಾಣ್

ಎಂಎಸ್‌ ಸುಬ್ಬುಲಕ್ಷ್ಮಿ ಜೀವನಚರಿತ್ರೆಯ ಪಾತ್ರಕ್ಕೆ ಸಾಯಿಪಲ್ಲವಿ

ಮಗಳಿಗಾಗಿ ಪತ್ನಿಯನ್ನೇ ಕಿಡ್ನ್ಯಾಪ್ ಮಾಡಿದ ನಿರ್ಮಾಪಕ, ಏನಿದು ಸ್ಟೋರಿ

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಗೀತಾ

ರಾಜ್ ಬಿ ಶೆಟ್ಟಿ ಹೆಸರೂ ಹೇಳದ ರಿಷಬ್ ಶೆಟ್ಟಿ: ನೆಟ್ಟಿಗರದ್ದು ಒಂದೇ ಪ್ರಶ್ನೆ

ಮುಂದಿನ ಸುದ್ದಿ
Show comments