ಐಶ್ವರ್ಯಾ ರೈಯನ್ನೇ ಮಂಚಕ್ಕೆ ಕರೆಯಲು ಹೊಂಚು ಹಾಕಿದ್ದ ನಿರ್ಮಾಪಕ!

Webdunia
ಶನಿವಾರ, 14 ಅಕ್ಟೋಬರ್ 2017 (09:15 IST)
ಮುಂಬೈ: ಬಾಲಿವುಡ್ ನಟಿ, ಬಚ್ಚನ್ ಕುಟುಂಬದ ಸೊಸೆ ಐಶ್ವರ್ಯಾ ರೈಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಹಾಲಿವುಡ್ ನಿರ್ಮಾಪಕ ಹಾರ್ವೆ ವೇಯ್ ಸ್ಟೇಯ್ನ್ ಹೊಂಚು ಹಾಕಿದ್ದ ಎನ್ನುವ ಸಂಗತಿ ಇದೀಗ ಬಯಲಾಗಿದೆ.

 
ಹಾಲಿವುಡ್ ನ ಖ್ಯಾತ ನಟಿ ಏಂಜಲೀನಾ ಜೋಲಿ ಸೇರಿದಂತೆ ಹಲವು ನಟಿಯರು ಹಾರ್ವೆ ಲೈಂಗಿಕ ಹಗರಣಗಳನ್ನು ಬಯಲಿಗೆಳೆಯುತ್ತಿರುವ ಬೆನ್ನಲ್ಲೇ ಐಶ್ವರ್ಯಾ ರೈ ಕೆಲಸ ಮಾಡುತ್ತಿದ್ದ ಟ್ಯಾಲೆಂಟ್ ಕಂಪನಿ ಮ್ಯಾನೇಜರ್ ಸಿಮೋನ್ ಶೆಫಿಲ್ಡ್ ಈ ವಿಷಯ ಬಹಿರಂಗಪಡಿಸಿದ್ದಾನೆ.

ಹಲವು ಖ್ಯಾತ ನಟಿಯರಿಗೆ ಲೈಂಗಿಕ ಕಿರುಕುಳ ಕೊಟ್ಟಿದ್ದ ಈ ನಿರ್ಮಾಪಕ ಒಮ್ಮೆ ಐಶ್ವರ್ಯಾರನ್ನು ಹೊಸ ಸಿನಿಮಾದ ಚರ್ಚೆಗಾಗಿ ಕರೆಸಿಕೊಂಡು ಲೈಂಗಿಕವಾಗಿ ಬಳಸಿಕೊಳ್ಳುವ ಹುನ್ನಾರ ನಡೆಸಿದ್ದ. ಆಗ ನಾನು ಅಲ್ಲಿಯೇ ಇದ್ದಿದ್ದು ಹಾರ್ವೆಗೆ ಇಷ್ಟವಾಗದೇ ಕೆಟ್ಟ ಉದ್ದೇಶದಿಂದ ನನ್ನನ್ನು ಹಲವು ಬಾರಿ ಹೊರ ಹೋಗುವಂತೆ ಹೇಳಿದ್ದ. ಆದರೆ ಆತನ ಉದ್ದೇಶ ಗೊತ್ತಿದ್ದ ನಾನು ಹೋಗಿರಲಿಲ್ಲ. ಐಶ್ವರ್ಯಾ ಹೊರ ಹೋದ ಮೇಲೆ ಆತ ನನ್ನ ಬಳಿ  ಯಾಕೆ ನೀನು ಆಕೆಯೊಂದಿಗೆ ನನ್ನನ್ನು ‘ಒಬ್ಬಂಟಿ’ಯಾಗಿ ಬಿಡಲಿಲ್ಲ ಎಂದು ಪ್ರಶ್ನಿಸಿದ್ದ ಎಂದು ಸಿಮೋನ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

ಮುಂದಿನ ಸುದ್ದಿ