Webdunia - Bharat's app for daily news and videos

Install App

ವಿವಾದಕ್ಕೆ ಕಾರಣವಾಗಿದೆ 'ಸಂಜು' ಚಿತ್ರದ ಟ್ರೈಲರ್ ನಲ್ಲಿರುವ ಈ ದೃಶ್ಯ

Webdunia
ಶುಕ್ರವಾರ, 15 ಜೂನ್ 2018 (10:56 IST)
ಮುಂಬೈ : ಬಾಲಿವುಡ್ ನ 'ಸಂಜು' ಚಿತ್ರದ ಟ್ರೈಲರ್ ಈಗಾಗಲೇ ಬಿಡುಗಡೆಗೊಂಡು ಸಕತ್ ಸೌಂಡ್ ಕೂಡ ಮಾಡಿತ್ತು. ಆದರೆ ಇದರಲ್ಲಿರುವ ಒಂದು ದೃಶ್ಯ ಇದೀಗ ವಿವಾದಕ್ಕೆ ಕಾರಣವಾಗಿದೆ.


ಬಾಲಿವುಡ್ ನ ಖ್ಯಾತ ನಟ ಸಂಜಯ್ ದತ್ ಜೀವನವನ್ನಾಧರಿಸಿದ ಈ ಚಿತ್ರದಲ್ಲಿ ರಣಬೀರ್ ಕಪೂರ್ ಅವರು ನಾಯಕನಟರಾಗಿ ಅಭಿನಯಿಸಿದ್ದು, ಸದ್ಯದಲ್ಲೆ ಈ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಈ ನಡುವೆ ಚಿತ್ರದ ಟ್ರೈಲರ್ ನಲ್ಲಿ ಇರುವ ಒಂದು ಅಂಶ ಇದೀಗ ವಿವಾದ ಸೃಷ್ಟಿಸಿದೆ. ನಾಯಕ ರಣಬೀರ್ ಕಪೂರ್ ಜೈಲಿನಲ್ಲಿ ಇರುವಾಗ ಟಾಯ್ಲೆಟ್ ನಲ್ಲಿ ಲೀಕೇಜ್ ಆಗುವ ಒಂದು ಸನ್ನಿವೇಶ 'ಸಂಜು' ಚಿತ್ರದ ಟ್ರೈಲರ್ ನಲ್ಲಿದೆ. ಇದೇ ಸೀನ್ ಗೆ ಆಕ್ಷೇಪಣೆ ವ್ಯಕ್ತಪಡಿಸಿ, ಪೃಥ್ವಿ ಮಾಸ್ಕೆ ಎಂಬುವರು ಸಿ.ಬಿ.ಎಫ್.ಸಿ (ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಷನ್)ಗೆ ದೂರು ಸಲ್ಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments