Webdunia - Bharat's app for daily news and videos

Install App

ಖ್ಯಾತ ಹಾಡುಗಾರ ಸೋನು ನಿಗಮ್ ಅವರಿಗೆ ಪ್ರಾಣ ಬೆದರಿಕೆ!

Webdunia
ಮಂಗಳವಾರ, 6 ಫೆಬ್ರವರಿ 2018 (07:57 IST)
ಮುಂಬೈ : ಖ್ಯಾತ ಹಾಡುಗಾರ ಸೋನು ನಿಗಮ್ ಅವರಿಗೆ ಪ್ರಾಣ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಅವರ  ಮೇಲೆ ಹಲ್ಲೆ ನಡೆಯುವ ಸಾಧ್ಯತೆಯಿರುವುದರಿಂದ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಅವರಿಗೆ ಒದಗಿಸಲಾಗಿದೆ.


ಮಹಾರಾಷ್ಟ್ರದ ಗುಪ್ತಚರ ಇಲಾಖೆ ಪೊಲೀಸ್ ಇಲಾಖೆಗೆ ಕೆಲ ಮೂಲಭೂತವಾದಿ ಸಂಘಟನೆಗಳು ಸೋನು ಹತ್ಯೆಗೆ ಸಂಚು ರೂಪಿಸಿವೆ ಎಂದು ಈ ಬಗ್ಗೆ ಮಾಹಿತಿ ನೀಡಿದೆ. ಇದರಿಂದಾಗಿ ಪೊಲೀಸರು ಸೋನು ನಿಗಮ್ ಗೆ ಹೆಚ್ಚಿನ ಭದ್ರತೆ ಒದಗಿಸಲು ಮುಂದಾಗಿದ್ದಾರೆ.


ಬೆಳ್ಳಂಬೆಳಿಗ್ಗೆ ಕೇಳಿ ಬರುವ ಮುಸ್ಲಿಂಮರ ಅಜಾನ್ ಪ್ರಾರ್ಥನೆ ವಿರುದ್ಧ ಸೋನು ನಿಗಮ್ ಟ್ವೀಟರ್ ನಲ್ಲಿ ಕಿಡಿಕಾರಿದ್ದರು. ಹಿಂದಿನ ವರ್ಷ ಇದು ಚರ್ಚೆಯ ವಿಷ್ಯವಾಗಿತ್ತು. ನಂತ್ರ ರಾಷ್ಟ್ರಗೀತೆ ಬಗ್ಗೆ ಸೋನು ಹೇಳಿದ ಹೇಳಿಕೆ ಕೂಡ ಕೆಲವರನ್ನು ಕೆರಳಿಸಿತ್ತು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments