Select Your Language

Notifications

webdunia
webdunia
webdunia
webdunia

ಅಭಿನವ ಚಕ್ರವರ್ತಿ ನಟ ಸುದೀಪ್‌ಗೆ ಇಂದು ಹುಟ್ಟುಹಬ್ಬದ ಸಂಭ್ರಮ

ಅಭಿನವ ಚಕ್ರವರ್ತಿ ನಟ ಸುದೀಪ್‌ಗೆ ಇಂದು ಹುಟ್ಟುಹಬ್ಬದ ಸಂಭ್ರಮ
ಮುಂಬೈ , ಶುಕ್ರವಾರ, 2 ಸೆಪ್ಟಂಬರ್ 2016 (14:05 IST)
ಸ್ಯಾಂಡಲ್‌ವುಡ್ ನಟ ಸುದೀಪ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸುದೀಪ್ ಅವರ ಬರ್ತಡೇ ದಿನದಂದೇ ಹೆಬ್ಬುಲಿ ಚಿತ್ರದ ಟೀಸರ್ ಬಿಡುಗಡೆಯಾಗುತ್ತಿದೆ. ಕಿಚ್ಚ ಸುದೀಪ್ ಬರ್ತಡೇ ಟ್ರಿಟ್‌ಗಾಗಿ ಟೀಸರ್ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಸುದೀಪ್ ತಮ್ಮ ಬರ್ತಡೇ ದಿನದಂದು ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ. 
ಸ್ಯಾಂಡಲ್‌ವುಡ್ ನಟ ಸುದೀಪ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸುದೀಪ್ ಅವರ ಬರ್ತಡೇ ದಿನದಂದೇ ಹೆಬ್ಬುಲಿ ಚಿತ್ರದ ಟೀಸರ್ ಬಿಡುಗಡೆಯಾಗುತ್ತಿದೆ. ಕಿಚ್ಚ ಸುದೀಪ್ ತಮ್ಮ ಹುಟ್ಟುಹಬ್ಬವನ್ನ ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ. 
 
ಇದೇ ವೇಳೆ ಸುದೀಪ್ ಹಾಗೂ ಉಪ್ಪಿ ಅಭಿನಯದ ಮುಕುಂದ ಮುರಾರಿ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಇವತ್ತು ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರದ ಟೀಸರ್ ರಿಲೀಸ್ ಆಗುತ್ತಿದೆ. ಇದು ಅಭಿಮಾನಿಗಳಿಗೆ ಡಬಲ್ ಖುಷಿ ಎಂಬತಾಗಿದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 

Share this Story:

Follow Webdunia kannada

ಮುಂದಿನ ಸುದ್ದಿ

'ನೀರ್ ದೋಸೆ' ಚಿತ್ರಕ್ಕೆ ತಟ್ಟದ ಬಂದ್ ಬಿಸಿ