ನಟಿ ಐಶ್ವರ್ಯ ರೈ ತಮ್ಮ ಮಗಳ ಕೈಹಿಡಿದುಕೊಂಡು ಬಂದಿದ್ದೆ ತಪ್ಪಾಯ್ತು ಎಂದ ಟ್ರೋಲಿಗರು

Webdunia
ಸೋಮವಾರ, 17 ಸೆಪ್ಟಂಬರ್ 2018 (06:59 IST)
ಮುಂಬೈ : ಬಾಲಿವುಡ್ ನಟಿ ಐಶ್ವರ್ಯ ರೈ ತಮ್ಮ ಮಗಳ ಕೈಹಿಡಿದುಕೊಂಡು ನಡೆದುಬಂದಿದ್ದಕ್ಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗಿದ್ದಾರೆ.


ಇತ್ತೀಚೆಗೆ ಅಮೇರಿಕಾದಲ್ಲಿ ಪ್ರತಿಷ್ಠಿತ ಪ್ರಶಸ್ತಿಯೊಂದನ್ನು ಸ್ವೀಕರಿಸಿ ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ತಮ್ಮ ಮಗಳ ಕೈ ಹಿಡಿದುಕೊಂಡೇ ಬಂದಿದ್ದಾರೆ. ಈ ವಿಡಿಯೋವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ.


ಇದು ಈಗ ಸಖತ್ ವೈರಲ್ ಆಗಿದ್ದು, ಈ ಬಗ್ಗೆ ಅನೇಕರು ಟ್ರೋಲ್ ಮಾಡಿದ್ದಾರೆ. ಇದು ಅತಿ ಹೆಚ್ಚಿನ ಕಾಳಜಿಯಾಗಿದೆ. ಈ ರೀತಿ ಮಾಡುವುದು ಆರಾಧ್ಯಳ ಆತ್ಮವಿಶ್ವಾಸದ ಮೇಲೆ ಪರಿಣಾಮ ಬೀರುತ್ತದೆ ಎಂದೆಲ್ಲಾ ಕಮೆಂಟ್ ಮಾಡಲಾಗಿದೆ. ಅಲ್ಲದೇ ಆರಾಧ್ಯ ನಾರ್ಮಲ್ ಮಗು ಹೌದೋ ಅಲ್ಲವೋ ಎಂಬ ಅನುಮಾನ ಸಹ ಮೂಡುತ್ತದೆ ಎಂದು ಕಮೆಂಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB Season 12: ಹೊಸ ಆಟ ಶುರು ಮಾಡಿದ ಅಶ್ವಿನಿ ಗೌಡ ಕಾಟಕ್ಕೆ ಮನೆ ಮಂದಿ ಸುಸ್ತು

ನಾಳೆಯಿಂದ ಕಾಮಿಡಿ ಕಿಲಾಡಿಗಳು ಶೋ ಶುರು, ಜಡ್ಜ್ ಯಾರು ಗೊತ್ತಾ

ಅಬ್ ಕಿ ಬಾರ್, ಮೋದಿ ಸರ್ಕಾರ್ ಘೋಷಣೆ ಹಿಂದಿನ ವ್ಯಕ್ತಿ ಪಿಯೂಷ್ ಪಾಂಡೆ ಇನ್ನಿಲ್ಲ

ವಾರಿಜಾ ವೇಣುಗೋಪಾಲ್ ರನ್ನು ಮದುವೆಯಾದ ರಘು ದೀಕ್ಷಿತ್: ಯಾರೆಲ್ಲಾ ಬಂದಿದ್ರು ನೋಡಿ

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ಸೂಸೈಡ್‌ ಕೇಸ್‌: ನಟಿ ರಿಯಾ ಚಕ್ರವರ್ತಿಗೆ ಸಿಬಿಐ ಕ್ಲೀನ್‌ಚಿಟ್

ಮುಂದಿನ ಸುದ್ದಿ
Show comments