Select Your Language

Notifications

webdunia
webdunia
webdunia
webdunia

ಅಮೇರಿಕಾದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಟಾಲಿವುಡ್ ನಿರ್ಮಾಪಕ ದಂಪತಿಗಳು ಅರೆಸ್ಟ್

ಅಮೇರಿಕಾದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಟಾಲಿವುಡ್ ನಿರ್ಮಾಪಕ ದಂಪತಿಗಳು ಅರೆಸ್ಟ್
ಹೈದರಾಬಾದ್ , ಶುಕ್ರವಾರ, 15 ಜೂನ್ 2018 (09:56 IST)
ಹೈದರಾಬಾದ್ : ನಟಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಹೈದರಾಬಾದ್ ಮೂಲದ ಚಲನಚಿತ್ರ ನಿರ್ಮಾಪಕ ಹಾಗೂ ಆತನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.


ಚಲನಚಿತ್ರ ನಿರ್ಮಾಪಕ ಕಿಶನ್ ಅಲಿಯಾಸ್ ಸಿರಾಜ್ ಚೌನಪಟ್ಟಿ ಹಾಗೂ ಆತನ ಪತ್ನಿ ಚಂದ್ರಾ ವೇಶ್ಯಾವಾಟಿಕೆಯಲ್ಲಿ ನಡೆಸುತ್ತಿದ್ದ ಆರೋಪಿಗಳು. ಇವರು ಟಾಲಿವುಡ್ ಸಹ ನಟಿಯರನ್ನು ಅಮೇರಿಕಾದಲ್ಲಿ ನಡೆಯುವ ಭಾರತೀಯ ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸ್ಥಳೀಯ ಜಾಹೀರಾತುಗಳಲ್ಲಿ  ನಟಿಸಲು ಅವಕಾಶ ಕೊಡಿಸುವುದಾಗಿ ನಂಬಿಸಿ ಅಮೆರಿಕಗೆ ಕರೆದುಕೊಂಡು ಹೋಗಿ ವೇಶ್ಯಾವಾಟಿಕೆಯಲ್ಲಿ ತೊಡಗಿಸುತ್ತಿದ್ದರು ಎನ್ನುವ ಆರೋಪ ಕೇಳಿ ಬಂದಿದ್ದ ಹಿನ್ನಲೆಯಲ್ಲಿ ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದು ಸೆರೆಮನೆವಾಸ ಅನುಭವಿಸುತ್ತಿದ್ದಾರೆ. ಈ ದಂಪತಿಗೆ  ಇಬ್ಬರು ಮಕ್ಕಳಿದ್ದು, ಅವರನ್ನು ವರ್ಜೀನಿಯಾದ ಮಕ್ಕಳ ಕಲ್ಯಾಣ ಅಧಿಕಾರಿಗಳ ವಶಕ್ಕೆ ನೀಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಟಿ ದೀಪಿಕಾರಲ್ಲಿ ಕಾಲ್ಶೀಟ್ ಕೇಳುವ ಮೊದಲು ನಿರ್ದೇಶಕರು ಗುಂಡಿಗೆ ಗಟ್ಟಿ ಮಾಡಿಕೊಳ್ಳಬೇಕಂತೆ!