Webdunia - Bharat's app for daily news and videos

Install App

ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಗ್ಗೆ ಜೋಕ್ ಮಾಡಿದ ಟ್ವಿಂಕಲ್ ಖನ್ನಾ

Webdunia
ಮಂಗಳವಾರ, 5 ಏಪ್ರಿಲ್ 2022 (10:10 IST)
ಮುಂಬೈ: ಕಾಶ್ಮೀರಿ ಪಂಡಿತರ ನರಮೇಧದ ಕುರಿತಾದ ಕತೆಯುಳ್ಳ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಾಲಿವುಡ್ ನಲ್ಲಿ ಸಂಚಲನ ಮೂಡಿಸಿತ್ತು.

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಈ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕೋಟಿ ಕೋಟಿ ಬಾಚಿದ್ದಲ್ಲದೆ, ರಾಜಕೀಯದಲ್ಲೂ ತಲ್ಲಣ ಸೃಷ್ಟಿಸಿತ್ತು.ಈ ಸಿನಿಮಾವನ್ನು ಬಾಲಿವುಡ್ ಸ್ಟಾರ್ ಗಳೂ ಕೊಂಡಾಡಿದ್ದರು.

ಆದರೆ ಅಕ್ಷಯ್ ಕುಮಾರ್ ಪತ್ನಿ ಟ್ವಿಂಕಲ್ ಖನ್ನಾ ಪತ್ರಿಕೆಯೊಂದರ ಅಂಕಣದಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಟೈಟಲ್ ನ್ನು ವ್ಯಂಗ್ಯ ಮಾಡಿದ್ದಾರೆ. ಈ ಸಿನಿಮಾ ಬಳಿಕ ಈಗ ಬಾಲಿವುಡ್ ನಲ್ಲಿ ‘ಫೈಲ್ಸ್’ ಎಂಬ ಹೆಸರಿನಲ್ಲಿ ಅನೇಕ ಸಿನಿಮಾ ಟೈಟಲ್ ಗಳು ರಿಜಿಸ್ಟರ್ ಆಗಲು ಆರಂಭವಾಗಿದೆ ಎಂದು ಟ್ವಿಂಕಲ್ ಜೋಕ್ ಮಾಡಿದ್ದಾರೆ. ವಿಶೇಷವೆಂದರೆ ಇದೇ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಿಂದಾಗಿ ಟ್ವಿಂಕಲ್ ಪತಿ ಅಕ್ಷಯ್ ಕುಮಾರ್ ನಾಯಕರಾಗಿದ್ದ ಬಚ್ಚನ್ ಪಾಂಡೆ ಸಿನಿಮಾ ಗಳಿಕೆಗೆ ಹೊಡೆತ ಬಿದ್ದಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments