Webdunia - Bharat's app for daily news and videos

Install App

ಸೈನಾ ನೆಹ್ವಾಲ್ ಅವರ ಬಿಗ್ ಫ್ಯಾನ್‌ ಅಂತೆ ಶಾಹಿದ್ ಕಪೂರ್

Webdunia
ಗುರುವಾರ, 23 ಜೂನ್ 2016 (17:46 IST)
ಸೈನಾ ನೆಹ್ವಾಲ್ ಅವರ ಬಿಗ್ ಫ್ಯಾನ್ ಎಂದು ಬಾಲಿವುಡ್ ನಟ ಶಾಹಿದ್ ಕಪೂರ್ ತಿಳಿಸಿದ್ದಾರೆ. ಇನ್ನೂ ಇದೇ ವೇಳೆ ಸೈನಾ ಉಡ್ತಾ ಪಂಜಾಬ್ ಚಿತ್ರದಲ್ಲಿನ ಶಾಹಿದ್ ಪಾತ್ರದ ಬಗ್ಗೆ ಸಾನೀಯಾ ಹೊಗಳಿದ್ದಾರೆ. ಗ್ರೇಟ್ ವರ್ಕ್ ಎಂದಿರು ಸೈನಾ, ಇದಕ್ಕೆ ರಿಪ್ಲೈ ಮಾಡಿರುವ ಶಾಹಿದ್. ಸೈನಾಗೆ ಥ್ಯಾಂಕ್ಸ್ ಎಂದು ತಿಳಿಸಿದ್ದಾರೆ.
ಅಂದ್ಹಾಗೆ ಸಿನಿಮಾ ಯಾರನ್ನು ಟಾರ್ಗೇಟ್ ಮಾಡುತ್ತಿಲ್ಲ. ಬದಲಾಗಿ ವಾಸ್ತವವನ್ನು ಜನರಿಗೆ ಪರಿಚಯ ಮಾಡಿ ಕೊಡುತ್ತೆ ಅಂತಾ ಅಲಿಯಾ ಕೂಡ ಹೇಳಿದ್ದರು.
 
ಇನ್ನು ಸಿನಿಮಾ ನೋಡಿದ ಮೇಲೆ ಎಲ್ಲರಿಗೂ ವಾಸ್ತವ ಏನು ಅನ್ನೋದು ಗೊತ್ತಾಗುತ್ತೆ. ಸಿನಿಮಾವನ್ನು ಯಾಕೆ ಮಾಡಿದ್ದಾರೆ ಅನ್ನೋದು ಗೊತ್ತಾಗುತ್ತೆ ಅಂತಾ ಅವರು ಹೇಳಿದ್ದಾರೆ. ಈ ಸಿನಿಮಾವನ್ನು ಅಭಿಷೇಕ್ ಚೌಬೆ ಅವರು ನಿರ್ದೇಶನ ಮಾಡಿದ್ದಾರೆ. ಕರೀನಾ ಕಪೂರ್, ಶಾಹೀದ್ ಕಪೂರ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments