Webdunia - Bharat's app for daily news and videos

Install App

ಬೋಲ್ಡ್ ಆಗಿ ಕಾಣಿಸಿಕೊಂಡ ನಟಿ ಉರ್ಫಿ ಜಾವೇದ್ ಗೆ ಬಟ್ಟೆ ಕೊಡಿಸುತ್ತೇನೆ ಬಾ ಎಂದ ನೆಟ್ಟಿಗ

Webdunia
ಬುಧವಾರ, 28 ಸೆಪ್ಟಂಬರ್ 2022 (08:30 IST)
ಮುಂಬೈ: ನಟಿಮಣಿಯರು ಸ್ಟೈಲಿಶ್ ಆಗಿ ಬೋಲ್ಡ್ ಡ್ರೆಸ್ ಗಳಲ್ಲಿ ಕಾಣಿಸಿಕೊಳ್ಳುವುದು ಸಹಜ. ಆದರೆ ಕೆಲವೊಮ್ಮೆ ಅವರ ಸ್ಟೈಲಿಶ್ ಡ್ರೆಸ್ ಗಳು ನೋಡುಗರಿಗೆ ವಿಚಿತ್ರವಾಗಿ ಕಾಣಬಹುದು.

ಬಾಲಿವುಡ್ ನಟಿ ಉರ್ಫಿ ಜಾವೇದ್ ಇಂತಹದ್ದೇ ಒಂದು ಎದೆ, ಹೊಟ್ಟೆ ಕಾಣುವಂತಹ ಬೋಲ್ಡ್ ಡ್ರೆಸ್ ಹಾಕಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದರು.

ಇದಕ್ಕೆ ನೆಟ್ಟಿಗನೊಬ್ಬ ಕಾಮೆಂಟ್ ಮಾಡಿದ್ದು, ‘ನಾನೊಂದು ಎನ್ ಜಿಒ ನಡೆಸುತ್ತಿದ್ದು, ಬಟ್ಟೆಯಿಲ್ಲದವರಿಗೆ ಬಟ್ಟೆ ಕೊಡಿಸುತ್ತೇನೆ. ನಿಮಗೂ ಒಂದು ಜೊತೆ ಬಟ್ಟೆ ಕಳುಹಿಸಿಕೊಡುತ್ತೇನೆ’ ಎಂದು ವ್ಯಂಗ್ಯ ಮಾಡಿದ್ದ. ಇದಕ್ಕೆ ತಿರುಗೇಟು ಕೊಟ್ಟಿರುವ ನಟಿ ‘ಹೌದಾ? ಒಳ್ಳೆ ವಿಚಾರ. ಹಾಗಿದ್ದರೆ ನಾವಿಬ್ಬರೂ ಪರಸ್ಪರ ಸಹಕರಿಸೋಣ. ನೀನು ಬಟ್ಟೆ ಕೊಡಿಸುವ ಬದಲಾಗಿ ನನಗೆ ನಿನ್ನ ಮೂಗು ಕೊಡು. ನನ್ನ ಉದ್ಯಮಕ್ಕೆ ಸಹಾಯವಾಗುತ್ತದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments