Webdunia - Bharat's app for daily news and videos

Install App

ಉದ್ಯಮಿಯ ಕಿರುಕುಳ ತಾಳಲಾರದೆ ಪೊಲೀಸರಿಗೆ ದೂರು ಕೊಟ್ಟ ಹಿರಿಯ ನಟಿ!

Webdunia
ಮಂಗಳವಾರ, 30 ಜನವರಿ 2018 (08:43 IST)
ಮುಂಬೈ: 70-80 ರ ದಶಕದಲ್ಲಿ ಬಾಲಿವುಡ್ ನಲ್ಲಿ ಮಿಂಚಿದ್ದ ಹಿರಿಯ ನಟಿ ಝೀನತ್ ಅಮಾನ್ ನಿಮಗೆ ನೆನಪಿರಬಹುದು. ಅವರೀಗ ಉದ್ಯಮಿಯೊಬ್ಬರ ವಿರುದ್ಧ ದೂರು ನೀಡಿದ್ದಾರೆ.
 

ಉದ್ಯಮಿ ಅಮರ್ ಖನ್ನಾ ತಮಗೆ ಕಿರುಕುಳ ನೀಡುತ್ತಿರುವುದಾಗಿ ಹಿರಿಯ ನಟಿ ಪೊಲೀಸರಿಗೆ ದೂರು ನೀಡಿದ್ದಾರೆ. ಕೆಲವು ದಿನಗಳ ಕಾಲ ಈ ಉದ್ಯಮಿ ಜತೆ ನಟಿ ಸಂಪರ್ಕ ಹೊಂದಿದ್ದರು. ಆದರೆ ಮನಸ್ತಾಪ ಬಂದ ಹಿನ್ನಲೆಯಲ್ಲಿ ಆತನಿಂದ ದೂರವಾಗಿದ್ದರು.

ಹಾಗಿದ್ದರೂ ಅಮರ್ ತನಗೆ ಕರೆ  ಮಾಡಿ ಕಿರುಕುಳ ನೀಡುತ್ತಿದ್ದ ಎಂದು ಅಮಾನ್ ದೂರಿನಲ್ಲಿ ಹೇಳಿದ್ದಾರೆ. ಝೀನತ್ ನಟ ಮಝರ್ ಖಾನ್ ಜತೆ ವಿವಾಹವಾಗಿದ್ದರು. ಆದರೆ ಪತಿ ಅನಾರೋಗ್ಯದಿಂದಾಗಿ 1998 ರಲ್ಲೇ ಮೃತಪಟ್ಟಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments