Webdunia - Bharat's app for daily news and videos

Install App

ಕಾಮಿಡಿಯನ್ ಕಪಿಲ್ ಶರ್ಮಾ ವಿರುದ್ಧ ದೂರು ನೀಡಿದ್ದ ಪತ್ರಕರ್ತ ವಿಕ್ಕಿ ಲಲ್ವಾನಿ

Webdunia
ಬುಧವಾರ, 11 ಏಪ್ರಿಲ್ 2018 (07:00 IST)
ಮುಂಬೈ : ಆಗಾಗ ವಿವಾದಗಳ ಮೂಲಕವೇ ಸುದ್ದಿಯಾಗುತ್ತಿರುವ ಖ್ಯಾತ ಕಾಮಿಡಿಯನ್ ಕಪಿಲ್ ಶರ್ಮಾ ಅವರ  ವಿರುದ್ಧ ಇದೀಗ ಮುಂಬೈ ಮೂಲದ ಪತ್ರಕರ್ತರೊಬ್ಬರು ದೂರು ನೀಡಿದ್ದಾರೆ.


ಈ ಹಿಂದೆ ಕಪಿಲ್ ಶರ್ಮಾ ಅವರು ಪತ್ರಕರ್ತ ವಿಕ್ಕಿ ಲಲ್ವಾನಿ ತಮ್ಮ ಬಗ್ಗೆ ಮಾನಹಾನಿಕರ ವರದಿ ಮಾಡಿದ್ದಲ್ಲದೇ ಹಣ ಸುಲಿಗೆ ಮಾಡಲು ಬೆದರಿಕೆ ಕೂಡ ಒಡ್ಡಿರುವುದಾಗಿ ಅವರ ವಿರುದ್ಧ ದೂರು ನೀಡಿದ್ದರು. ಆದರೆ ಇದೀಗ ಕಪಿಲ್ ಶರ್ಮಾ ಅವರು ಬೆದರಿಕೆಯೊಡ್ಡಿರುವುದಾಗಿ ಹಾಗೂ ಕೀಳುಮಟ್ಟದ ಭಾಷೆಯಲ್ಲಿ ತನ್ನನ್ನು ನಿಂದಿಸಿರುವುದಾಗಿ ಪತ್ರಕರ್ತ ವಿಕ್ಕಿ ಲಲ್ವಾನಿ ಅವರು ಕಪಿಲ್ ವಿರುದ್ಧ ಪೊಲೀಸರಲ್ಲಿ ದುರು ನೀಡಿದ್ದಾರೆ.


ಈ ಬಗ್ಗೆ ಮಾತನಾಡಿದ ಪತ್ರಕರ್ತ ವಿಕ್ಕಿ ಲಲ್ವಾನಿ ಅವರು,’’ ಶುಕ್ರವಾರ ಸಂಜೆ ನನಗೆ ಕಪಿಲ್ ಶರ್ಮಾ ಕರೆ ಮಾಡಿ ಕೀಳುಮಟ್ಟದ ಭಾಷೆಯಲ್ಲಿ ಮಾತನಾಡಿದರು. ಈ ಕರೆಯ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನನಗೆ ಹಲವರು ಕರೆ ಮಾಡಿದ್ದು, ಬೆಂಬಲ ವ್ಯಕ್ತಪಡಿಸಿದ್ದಾರೆ" ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments