Webdunia - Bharat's app for daily news and videos

Install App

ವಿದ್ಯಾ ಬಾಲನ್ ಕಹಾನಿ-2 ರಿಲೀಸ್‌ಗೆ ಡೇಟ್ ಫಿಕ್ಸ್

Webdunia
ಗುರುವಾರ, 5 ಮೇ 2016 (12:14 IST)
ವಿದ್ಯಾ ಬಾಲನ್ ಅಭಿನಯದ ಕಹಾನಿ-2 ಚಿತ್ರಕ್ಕೆ ಡೇಟ್ ಫಿಕ್ಸ್ ಆಗಿದೆ. 25 ನವೆಂಬರ್ 2016ಕ್ಕೆ ಚಿತ್ರ ಬಿಡುಗಡೆಯಾಗಲಿದೆ.  ಫೈನಲ್ ಆಗಿ ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್ ಆಗಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಈ ಚಿತ್ರದಲ್ಲಿ ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳಲಿದ್ದಾರೆ ವಿದ್ಯಾ ಬಾಲನ್.
ಈ ಚಿತ್ರ ರಿಲೀಸ್ ಬಗ್ಗೆ ಟ್ವಿಟರ್‌ನಲ್ಲಿ ಚಿತ್ರ ಬಿಡುಗಡೆಯ ಬಗ್ಗೆ ಮಾಹಿತಿ ನೀಡಲಾಗಿದೆ. ಕಹಾನಿ -2 ಚಿತ್ರದಲ್ಲಿ ವಿದ್ಯಾ ಬಾಲನ್, ಅರ್ಜುನ್ ರಾಮ್‌ಪಾಲ್, ಸುಜಾಯ್ ಘೋಷ್ ನಟಿಸಿದ್ದಾರೆ. 
 
ಜೀವನವೆಂಬ ಕಹಾನಿಯಲ್ಲಿ ವಿಭಿನ್ನ ಜನರ ಅನುಭವಗಳೇ ನಮಗೆ ಪಾಠ. ಸದ್ಯ ವಿದ್ಯಾ ಬಾಲನ್ ಅಭಿನಯದ ಕಹಾನಿ-2 ಚಿತ್ರ ಇದೇ ಹೇಳಲು ಹೊರಟಿದೆ. ಸದ್ಯ ವಿದ್ಯಾ ಬಾಲನ್ ಕಹಾನಿ-2 ಚಿತ್ರದ ಇದೇ ಹೇಳಲು ಹೊರಟಿದೆ. ಅರ್ಜುನ್ ರಾಮ್ ಪಾಲ್ ಜೊತೆಗೆ ಹೊಸ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿದ್ಯಾ ಬಾಲನ್. 
 
ಕಹಾನಿ-2 ಚಿತ್ರ ಇದೊಂದು ಥ್ರಿಲ್ಲರ್ ಮೂವೀ ಅಂತ ಹೇಳಲಾಗ್ತಿದೆ. ಈ ಚಿತ್ರದಲ್ಲಿ ಗರ್ಭಿಣಿ ಮಹಿಳೆಯ ಕಥೆ ಒಳಗೊಂಡಿರಲಿದೆ. ಮಹಿಳೆ ತನ್ನ ಪತಿ ಕಾಣೆಯಾಗಿರುವ ಕುರಿತು ಪತ್ತೆ ಮಾಡುವುದೇ ಸ್ಟೋರಿಯ ಹಿಂದಿರುವ ಕಥೆ. ಒಬ್ಬ ಗರ್ಭಿಣಿ ಮಹಿಳೆಯ ಕ್ಲಿಷ್ಟ ಪರಿಸ್ಥಿತಿ ಕುರಿತು ಚಿತ್ರದಲ್ಲಿ ಬಿಂಬಿಸಲಾಗಿದೆ.  
 
ಚಿತ್ರದ ಕಥೆ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಹೀಗಾಗಿ ಕಹಾನಿ-2 ಚಿತ್ರದಲ್ಲಿ ವಿದ್ಯಾಳ ಸ್ಥೈರ್ಯವನ್ನ ಮೆಚ್ಚಬಹುದು. ಇನ್ನೂ ಅವರು ಈಗಾಗಲೇ  ಕಹಾನಿ-2 ಚಿತ್ರದ ಶೂಟಿಂಗ್‌ನಲ್ಲಿ ಬ್ಯೂಸಿಯಾಗಿದ್ದಾರೆ. 
 
ಇನ್ನೂ ಚಿತ್ರವನ್ನು ಸಂಜಯ್ ಘೋಷ ನಿರ್ದೇಶನ ಮಾಡಿದ್ದಾರೆ..ಮೊದಲ ಬಾರಿಗೆ ಅರ್ಜುನ್ ರಾಮಪಾಲ್ ಹಾಗೂ ವಿದ್ಯಾ ಜೊತೆಯಾಗಿ ನಟಿಸುತ್ತಿರುವುದು ವಿಶೇಷ. ಲೀಡ್ ರೋಲ್‌ನಲ್ಲಿ ಇವರಿಬ್ಬರು ಕಾಣಿಸಿಕೊಳ್ಳಲಿದ್ದಾರೆ. ಹಾಗಾಗಿ ರಾಮಪಾಲ್- ವಿದ್ಯಾ ಅಭಿಮಾನಿಗಳಿಗೆ ಈ ಚಿತ್ರದಲ್ಲಿ ನೋಡುವ ಅವಕಾಶ ದೊರಕಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ನನ್ನ ಈ ವಯಸ್ಸಿನಲ್ಲಿ ನನ್ನ ಮಗನ ವಯಸ್ಸಿನವನು ಬೆದರಿಸಿದರೆ ಸುಮ್ಮನಿರಬೇಕೇ: ಕನ್ನಡ ವಿವಾದಕ್ಕೆ ಸೋನು ನಿಗಂ ಉತ್ತರ

Sonu Nigam: ಸೋನು ನಿಗಂಗೆ ಬಿಗ್ ಶಾಕ್ ಕೊಟ್ಟ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

Prakash Raj: ಪಾಕಿಸ್ತಾನ ನಟನ ಚಿತ್ರ ಬ್ಯಾನ್ ಮಾಡೋಕೆ ಅದೇನು ನೀಲಿಚಿತ್ರವಾ: ಕೇಂದ್ರದ ವಿರುದ್ಧ ಕಿಡಿ ಕಾರಿದ ಪ್ರಕಾಶ್ ರಾಜ್

Sara Tendulkar: ಸಚಿನ್ ಪುತ್ರಿ ಸಾರಾ ತೆಂಡುಲ್ಕರ್ ಗೆ ಹೊಸ ಬಾಯ್ ಫ್ರೆಂಡ್: ಸಾರಾ ಹೊಸ ಹುಡುಗ ಯಾರು ಗೊತ್ತಾ

Sonu Nigam: ವಿವಾದದ ಬಳಿಕ ಸೋನು ನಿಗಂ ಕನ್ನಡ ಬೆದರಿಕೆ ಕುರಿತು ಸ್ಪಷ್ಟನೆ ಕೊಟ್ಟಿದ್ದು ಹೀಗೆ

ಮುಂದಿನ ಸುದ್ದಿ
Show comments