ವಿದೇಶಿ ಹುಡುಗಿ ಜೊತೆ ವಿಜಯ್ ದೇವರಕೊಂಡ ಲವ್ವಿ-ಡುವ್ವಿ!

Webdunia
ಬುಧವಾರ, 19 ಸೆಪ್ಟಂಬರ್ 2018 (07:01 IST)
ಹೈದರಾಬಾದ್ : ಇಷ್ಟು ದಿನ ಸಿನಿಮಾ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಯಾಗುತ್ತಿದ್ದ ಟಾಲಿವುಡ್ ನಟ ವಿಜಯ್ ದೇವರಕೊಂಡ ಇದೀಗ ಹುಡುಗಿಯೊಬ್ಬಳ ಜೊತೆ ಲವ್ ವಿಚಾರಕ್ಕೆ ಸುದ್ದಿಯಾಗಿದ್ದಾರೆ.


ಹೌದು. ಇತ್ತೀಚೆಗಷ್ಟೇ ನಟ ವಿಜಯ್ ದೇವರಕೊಂಡ ವಿದೇಶಿ ಹುಡುಗಿ ಜೊತೆ ಲವ್ ವಿಷ್ಯ ಭಾರಿ ಸುದ್ದಿ ಮಾಡುತ್ತಿದೆ. ಅವರು ಆಕೆಯ ಜೊತೆಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗಾಗಿ ವಿಜಯ್ ಅವರಿಗೆ  ಮೊದಲೇ ಗರ್ಲ್ ಫ್ರೆಂಡ್ ಇದ್ದಾಳಾ ಎಂಬ ಚರ್ಚೆ ಕೂಡ ನಡೆಯುತ್ತಿದೆ.


ಆದರೆ ತಮ್ಮ ಬಗ್ಗೆ ಹರಿದಾಡುತ್ತಿರುವ ಗಾಸಿಪ್ ಗಳಿಗೆ ಇದೀಗ ಬ್ರೇಕ್ ಹಾಕಿದ ನಟ ವಿಜಯ್ ದೇವರಕೊಂಡ ತಾನಿನ್ನು ಸಿಂಗಲ್ ಎಂದಿದ್ದಾರೆ. ಹಾಗೇ  ವೈರಲ್ ಆಗಿರೋ ಫೋಟೋಗಳು ಫೇಕ್​ ಆಗಿದ್ದು, ಯಾರೋ ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಅನ್ನೋ ವಿಷಯವನ್ನು ವಿಜಯ್ ಅವರ ಆಪ್ತರು ಮಾಧ್ಯಮವೊಂದಕ್ಕೆ ಸ್ಪಷ್ಟ ಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಅ.25ರಂದು ಅಪ್ಪು ಫ್ಯಾನ್‌ ಡಮ್‌ ಆ್ಯಪ್‌ ಬಿಡುಗಡೆ: ಕಿಚ್ಚ ಸುದೀಪ್ ಧ್ವನಿಯಲ್ಲಿ ಹೊರಬಿತ್ತು ಟ್ರೇಲರ್

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಮುಂದಿನ ಸುದ್ದಿ
Show comments