Webdunia - Bharat's app for daily news and videos

Install App

ವಿರಾಟ್ ಕೊಹ್ಲಿ, ಅನುಷ್ಕಾ ಬಾಡಿಗಾರ್ಡ್ ವೇತನವೆಷ್ಟು ಗೊತ್ತಾ?

Webdunia
ಗುರುವಾರ, 15 ಜೂನ್ 2023 (08:20 IST)
Photo Courtesy: Twitter
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಎಲ್ಲೇ ಹೋದರೂ ಅಭಿಮಾನಿಗಳು, ಮಾಧ್ಯಮಗಳು ಮುತ್ತುತ್ತವೆ.

ಅವರ ಸೇಫ್ಟೀ ಎಲ್ಲಕ್ಕಿಂತ ಮುಖ್ಯ. ಹೀಗಾಗಿ ವಿರಾಟ್, ಅನುಷ್ಕಾ ಎಲ್ಲಾ ಸೆಲೆಬ್ರಿಟಿಗಳಂತೇ ಪರ್ಸನಲ್ ಬಾಡಿಗಾರ್ಡ್ ಇಟ್ಟುಕೊಂಡಿದ್ದಾರೆ.

ಅನುಷ್ಕಾಗೆ ಮದುವೆಗೂ ಮೊದಲೇ ಸೋನು ಎಂಬವರು ಬಾಡಿಗಾರ್ಡ್ ಆಗಿದ್ದರು. ಮದುವೆ ಬಳಿಕ ವಿರಾಟ್ ಗೂ ಸೋನು ಬಾಡಿಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರ ವಾರ್ಷಿಕ ವೇತನವೆಷ್ಟು ಗೊತ್ತಾ? ಬರೋಬ್ಬರಿ 1.2 ಕೋಟಿ ರೂ. ವಿರಾಟ್-ಅನುಷ್ಕಾ ಇಬ್ಬರೂ ಎಲ್ಲೇ ಹೋದರೂ ಅವರ ಸೇಫ್ಟೀ ನೋಡಿಕೊಳ್ಳುವುದೇ ಸೋನು ಕೆಲಸ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments