Webdunia - Bharat's app for daily news and videos

Install App

ರಿಸೆಪ್ಷನ್ ಕಾರ್ಡ್ ಮೂಲಕ ಪರಿಸರ ಅಭಿಯಾನಕ್ಕೆ ಬೆಂಬಲ ನೀಡಿದ ವಿರುಷ್ಕಾ ಜೋಡಿಗಳು

Webdunia
ಶುಕ್ರವಾರ, 15 ಡಿಸೆಂಬರ್ 2017 (07:15 IST)
ಮುಂಬೈ: ನವ ದಂಪತಿಗಳಾದ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ತಮ್ಮ ರಿಸೆಪ್ಷನ್ ಕಾರ್ಡ್ ನಲ್ಲಿ ಸಸಿಗಳನ್ನು ಮುದ್ರಿಸುವ ಮೂಲಕ ತಮ್ಮಗಿರುವ ಪರಿಸರ ಕಾಳಜಿಯನ್ನು ವ್ಯಕ್ತಪಡಿಸಿದ್ದಾರೆ.


ರಿಸಪ್ಷನ್ ಕಾರ್ಡ್ ನ ಜೊತೆಗೆ ಸಸಿಗಳನ್ನು ನೀಡಿ ಸಮಾರಂಭಕ್ಕೆ ಆಹ್ವಾನಿಸುವುದರ ಮೂಲಕ ಗಿಡ ನೆಡಿ, ಪರಿಸರ ಉಳಿಸಿ ಎಂಬ ಅಭಿಯಾನಕ್ಕೆ ಬೆಂಬಲ ನೀಡಿದ್ದಾರೆ. ಡಿ.21ರಂದು ಮುಂಬಯಿನಲ್ಲಿ ನಡೆಯುವ ರಿಸೆಪ್ಷನ್ ಗೆ ಬಾಲಿವುಡ್ ಹಾಗೂ ಕ್ರಿಕೆಟಿಗರು ಆಗಮಿಸಲ್ಲಿದ್ದಾರೆ.


ವಿರಾಟ್ ಕೊಹ್ಲಿ ಅವರು ಕಾರ್ಡನ್ನುಮೊದಲಿಗೆ ಸಚಿನ್ ತೆಂಡುಲ್ಕರ್ ಅವರಿಗೆ ಕಳುಹಿಸಿದರೆ,  ಅನುಷ್ಕಾ ಅವರು ತಮ್ಮ ಮೊದಲ ಕಾರ್ಡನ್ನು ಶಾರುಖ್ ಖಾನ್ ಅವರಿಗೆ ಕಳುಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ದೇವರಕೊಂಡಗೆ ಬಿಗ್ ಶಾಕ್‌: ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲು

Video: ದರ್ಶನ್ ಕ್ಲಿಕ್ ಮಾಡಿದ ಫೋಟೋ ಜತೆಗೆ ಫೋಸ್ ಕೊಟ್ಟ ಪವಿತ್ರಾ ಗೌಡ

ವಿಮಾನ ದುರಂತದ ಸಮಯದಲ್ಲೇ ನಾಪತ್ತೆಯಾಗಿದ್ದ ನಿರ್ಮಾಪಕ ಆ ಸ್ಥಳದಲ್ಲೇ ಸಾವು: ಡಿಎನ್‌ಎ ಹೊಂದಾಣಿಕೆ

117 ಅಡಿ ಎತ್ತರದಿಂದ ಜಿಗಿದ ವೈಷ್ಣವಿ ಗೌಡ, ಇದೆಲ್ಲ ಗಂಡನಿಂದ ಸಾಧ್ಯ ಎಂದ ನಟಿ

ವಿಶ್ವ ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನ ಬ್ರಾಂಡ್ ಅಂಬಾಸಿಡರ್‌ ಆಗಿ ಕಂಗನಾ ರನೌತ್

ಮುಂದಿನ ಸುದ್ದಿ
Show comments