Webdunia - Bharat's app for daily news and videos

Install App

ಹೊಸ ಅವತಾರದಲ್ಲಿ ದುನಿಯಾ ರಶ್ಮಿ

Webdunia
ಶುಕ್ರವಾರ, 29 ಜುಲೈ 2016 (14:02 IST)
ದುನಿಯಾ ರಶ್ಮಿ ಮತ್ತೆ ದೊಡ್ಡ ಪರದೆ ಮೇಲೆ ಕಮ್ ಬ್ಯಾಕ್ ಆಗಿದ್ದಾರೆ. ನಿರ್ದೇಶಕ ನೂತನ ಉಮೇಶ್ ಥ್ರೀಲ್ಲರ್ ಚಿತ್ರ ಅಸ್ತಿತ್ವ ಚಿತ್ರದ ಮೂಲಕ ಮತ್ತೆ ಎಂಟ್ರಿ ನೀಡಿದ್ದಾರೆ. ಚಿತ್ರದ ಕುರಿತು ಪ್ರತಿಕ್ರಿಯೆ ನೀಡಿರುವ ದುನಿಯಾ ರಶ್ಮಿ, ಈ ಚಿತ್ರದಲ್ಲಿ ನನ್ನನ್ನು ಹೊಸ ಅವತಾರದಲ್ಲಿ ನೋಡಬಹುದು ಎಂದು ತಿಳಿಸಿದ್ದಾರೆ.

ತನ್ನ ಹೊಸ ಲುಕ್ ಬಗ್ಗೆ ಎಕ್ಸೈಟ್ ಆಗಿದ್ದಾರಂತೆ. ನಾಯಕನ ಗರ್ಲ್‌ಫ್ರೆಂಡ್ ಪಾತ್ರದಲ್ಲಿ ಮಿಂಚುತ್ತಿರುವ ಅವರು ಇಲ್ಲಿ ಬಬ್ಲಿ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರಂತೆ. 
 
ಶೂಟಿಂಗ್ ವೇಳೆ ತಮಗಾದ ಅನುಭವವನ್ನು ಹಂಚಿಕೊಂಡಿರುವ ರಶ್ಮಿ, ಶೂಟಿಂಗ್ ವೇಳೆ ಎಲ್ಲರೂ ಎಂಜಾಯ್ ಮಾಡಿದ್ದೇವೆ... ಇಡೀ ಟೀಮ್ ಸಂಪೋರ್ಟಿವ್ ಆಗಿತ್ತು. ಬೇರೆವರಿಗೆ ಹೋಲಿಸಿದ್ರೆ, ನಾನೇ ಸೆಟ್‌ನಲ್ಲಿ ಸೀನಿಯರ್ ಆಗಿದ್ದೆ, ಆದ್ದರಿಂದ ಎಲ್ಲರೂ ಕೇರ್ ತೆಗೆದುಕೊಂಡು ತುಂಬಾ ಗೌರವ ನೀಡಿದ್ದರು ಎಂದು ತಿಳಿಸಿದರು.

ಇದೇ ನಿರ್ದೇಶಕ ಉಮೇಶರನ್ನು ಹೊಗಳಿದ ರಶ್ಮಿ, ನಾನು ತುಂಬಾ ಜನ ನಿರ್ದೇಶಕರ ಜತೆಗೆ ಕೆಲಸ ಮಾಡಿದ್ದೇನೆ. ಚಿತ್ರದಲ್ಲಿನ ನನ್ನ ಕ್ಯಾರೆಕ್ಟರ್ ಮೇಕಪ್, ಹೇರ್‌ಸ್ಟೈಲ್ ಎಲ್ಲಾ ಬಗ್ಗೆ ಅರಿತಿದ್ದ ಅವರು ಸಣ್ಣ ದೃಶ್ಯಗಳಿಗೆಲ್ಲಾ ರಿಟೇಕ್ ತೆಗೆದುಕೊಳ್ಳುತ್ತಿದ್ದರು ಎಂದು ತಿಳಿಸಿದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 

 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments