ಕನ್ನಡದ ಚಿತ್ರದಲ್ಲಿ ನಟಿಸಲು ತೆಲುಗು ನಟಿ ತಮನ್ನಾ ಹಾಕಿದ ಷರತ್ತೇನು ಗೊತ್ತಾ...?

Webdunia
ಗುರುವಾರ, 8 ಮಾರ್ಚ್ 2018 (06:18 IST)
ಬೆಂಗಳೂರು : ಖ್ಯಾತ ತೆಲುಗು ನಟಿ ತಮನ್ನಾ ಅವರು ಷರತ್ತೊಂದರ ಮೇರೆಗೆ ಕನ್ನಡ ಚಿತ್ರರಂಗದಲ್ಲಿ ನಟಿಸಲು ಸಿದ್ದರಾಗಿದ್ದಾರೆ.


ಇತ್ತಿಚೆಗೆ ಖಾಸಗಿ ಜಾಹೀರಾತೊಂದರಲ್ಲಿ ರಾಜ ರಾಣಿ ಪಾತ್ರದಲ್ಲಿ ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಅವರ ಜೊತೆ ನಟಿಸಿದ ತಮನ್ನಾ ಅವರು ತಾವು ನಟಿಸಲಿರುವ ಚಿತ್ರಕ್ಕೆ ಪುನೀತ್ ರಾಜ್ ಕುಮಾರ್ ಅವರು ನಾಯಕ ನಟರಾದ್ರೆ ಮಾತ್ರ ಕನ್ನಡದಲ್ಲಿ ನಟಿಸುವುದಾಗಿ ಷರತ್ತೊಂದನ್ನು ಹಾಕಿದ್ದಾರೆ. ಆದರೆ ಪುನೀತ್ ಅವರು ಇದಕ್ಕೆ ಒಪ್ಪುತ್ತಾರಾ, ಹಾಗಾದ್ರೆ ಕನ್ನಡದ ಯಾವ ಚಿತ್ರದಲ್ಲಿ ತಮನ್ನಾ ನಟಿಸುತ್ತಾರೆ ಎಂಬುದನ್ನು ಅಭಿಮಾನಿಗಳು ಕಾದು ನೋಡಬೇಕು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕರೂರ್ ಕಾಲ್ತುಳಿತ ಪ್ರಕರಣ: ಸಂತ್ರಸ್ತ ಕುಟುಂಬದ ಜತೆ ಮಾತನಾಡಿದ ವಿಜಯ್ ದಳಪತಿ

ಭಾರೀ ಮೆಚ್ಚುಗೆಯ ನಡುವೆ ರಿಷಬ್ ಶೆಟ್ಟಿಗೆ ಬಂತು ಬೆಂಗಳೂರು ತುಳುಕೂಟದಿಂದ ಪತ್ರ

ನಟಿಗೆ ಲೈಂಗಿಕ ಕಿರುಕುಳ, ವಂಚನೆ ಪ್ರಕರಣ: ನಿರ್ದೇಶಕ ಹೇಮಂತ್ ಕುಮಾರ್ ಅರೆಸ್ಟ್‌

ಕಾಂತಾರ ಸಿನಿಮಾ ಬಗ್ಗೆ ರಿಷಬ್ ಶೆಟ್ಟಿಗೆ ಪ್ರಕಾಶ್ ರಾಜ್‌ರಿಂದ ಬಂದು ಮೆಸೇಜ್‌

ನಟನೆಗೆ ಬ್ರೇಕ್ ನೀಡಿ ಸ್ನೇಹಿತರ ಜತೆ ಆಧ್ಯಾತ್ಮಿಕ ಪಯಣ ಬೆಳೆಸಿದ ರಜನಿಕಾಂತ್‌

ಮುಂದಿನ ಸುದ್ದಿ
Show comments