Webdunia - Bharat's app for daily news and videos

Install App

ಕತುವಾದಲ್ಲಿ ನಡೆದ ಬಾಲಕಿ ಮೇಲಿನ ಅತ್ಯಾಚಾರ ಬಗ್ಗೆ ಅಮಿತಾಬ್ ಬಚ್ಚನ್ ಹೇಳಿದ್ದೇನು?

Webdunia
ಶನಿವಾರ, 21 ಏಪ್ರಿಲ್ 2018 (11:07 IST)
ಮುಂಬೈ : ಕತುವಾದಲ್ಲಿ ನಡೆದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ವಿಚಾರ ಬಗ್ಗೆ ಇದೀಗ ಬಾಲಿವುಡ್ ನಟ ಬಗ್ ಬಿ ಅಮಿತಾಬ್ ಬಚ್ಚನ್ ಅವರು ಪ್ರತಿಕ್ರಿಯಿಸಿದ್ದಾರೆ.


ಜಮ್ಮು ಮತ್ತು ಕಾಶ್ಮೀರದ ಕತುವಾ ಜಿಲ್ಲೆಯಲ್ಲಿ 8 ವರ್ಷದ ಬಾಲಕಿಯನ್ನು ಅಪಹರಿಸಿದ್ದ ಕಾಮುಕರು ಗುಂಪೊಂದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದಲ್ಲದೆ  ಬರ್ಬರವಾಗಿ ಹತ್ಯೆ ಮಾಡಿತ್ತು. ಈ ಘಟನೆಗೆ ಇಡೀ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರು, ಪ್ರಕರಣ ಕುರಿತು ಮಾತನಾಡುವುದಕ್ಕೂ ಭಯವಾಗುತ್ತದೆ ಹೇಳಿದ್ದಾರೆ.


102ನಾಟ್ ಔಟ್ ಸಿನಿಮಾ ಬಿಡುಗಡೆ ವೇಳೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿರುವ ಅವರು,’ ಆ ವಿಷಯ ಮತ್ತೊಮ್ಮೆ ತೆಗೆಯಲು ಇಷ್ಟವಿಲ್ಲ. ಅದರ ಬಗ್ಗೆ ಮಾತನಾಡಲೂ ನನಗೆ ನೋವಾಗುತ್ತದೆ ಹಾಗೂ ಅಸಹ್ಯ ಹುಟ್ಟಿಸುತ್ತದೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಫ್ಯಾನ್‌ಗೆ ಗುಡ್‌ನ್ಯೂಸ್‌, ದಿ ಡೆವಿಲ್ ಶೂಟಿಂಗ್ ಮುಕ್ತಾಯ

ಸೋ ಲಾಂಗ್ ವ್ಯಾಲಿ ಸಿನಿಮಾದ ಪ್ರೀಮಿಯರ್ ಶೋ ವೇಳೆ ನಿರ್ದೇಶಕನಿಗೆ ನಟಿ ರುಚಿ ಗುಜ್ಜರ್ ಕಪಾಳಮೋಕ್ಷ

ತಾನು ನಿಜಜೀವನದಲ್ಲೂ ಹಿರೋಯಿನ್‌ ಎಂದು ಡಿ ಬಾಸ್‌ ಅಭಿಮಾನಿಗಳ ಕಾಲೆಳೆದು, ಮತ್ತೊಂದು ಸವಾಲು ಹಾಕಿದ ರಮ್ಯಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಮುಂದಿನ ಸುದ್ದಿ
Show comments