ನಟಿ ಶ್ರೀ ದೇವಿ ಕುರಿತು ಬೋನಿ ಕಪೂರ್ ಹೇಳಿದ್ದೇನು…?

Webdunia
ಮಂಗಳವಾರ, 17 ಏಪ್ರಿಲ್ 2018 (15:17 IST)
ಮುಂಬೈ : ಇತ್ತೀಚೆಗೆ ತಮ್ಮ ಮುದ್ದಿನ ಮಡದಿ ನಟಿ ಶ್ರೀದೇವಿ ಅವರನ್ನು ಕಳೆದುಕೊಂಡು ದುಃಖದಲ್ಲಿದ್ದ ಬೋನಿ ಕಪೂರ್ ಅವರು ಆ ನೋವನ್ನು ಟ್ವೀಟ್ ಮೂಲಕ ವ್ಯಕ್ತಪಡಿಸಿದ್ದರು. ಆದರೆ ಇದೀಗ ಮತ್ತೆ ಟ್ವೀಟ್ ಮಾಡಿ ಮಡದಿಯ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

ಬಾಲಿವುಡ್ ನಟಿ ಶ್ರೀದೇವಿ ಅವರು ದುಬೈ ನಲ್ಲಿ ಅಕಾಲೀಕ ಮರಣ ಹೊಂದಿದ್ದ ಹಿನ್ನಲೆಯಲ್ಲಿ ಅವರ ಪತಿ ಬೋನಿ ಕಪೂರ್ ಅವರು ತಮ್ಮ ಮಡದಿಯನ್ನು ಕಳೆದುಕೊಂಡ ನೋವು ,ಸಂಕಟವನ್ನು ಹಾಗೂ ಮಡದಿಯ ಮೇಲಿನ ಪ್ರೀತಿಯನ್ನು ಟ್ವೀಟ್ ಮೂಲಕ ವ್ಯಕ್ತಪಡಿಸಿದ್ದರು.

 

ಅದೇರೀತಿ ಇದೀಗ ನಟಿ ಶ್ರೀದೇವಿ ಅವರಿಗೆ ‘ಮಾಮ್’ ಚಿತ್ರದ ನಟನೆಗಾಗಿ ಅತ್ಯುತ್ತಮ ನಟಿ ಎಂಬ ಪ್ರಶಸ್ತಿಲಭಿಸಿರುವ ಹಿನ್ನಲೆಯಲ್ಲಿ ಶ್ರೀದೇವಿಯ ಅವರ  ಟ್ವಿಟ್ಟರ್ ಅಕೌಂಟ್ ನಲ್ಲಿ ಟ್ವಿಟ್ ಮಾಡಿರುವ ಬೋನಿಕಪೂರ್, ತನ್ನ ಬೆಂಬಲಿಗರಿಗೆ ಧನ್ಯವಾದಗಳು ಎಂದು ತಿಳಿಸಿದ್ದು, ಈ ಮೂಲಕ ಇಹಲೋಕ ತ್ಯಜಿಸಿದ ತನ್ನ ಮಡದಿಯನ್ನು ಟ್ವಿಟ್ಟರ್ ಅಕೌಂಟ್ ಮೂಲಕ ಜೀವಂತವಾಗಿರಿಸಲು ಯತ್ನಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments