ಮೆಗಾಸ್ಟಾರ್ ಚಿರಂಜೀವಿ ತಮ್ಮ ಮಗನ ಕುರಿತಾಗಿ ಹೇಳಿರುದೇನು ಗೊತ್ತಾ…?

Webdunia
ಗುರುವಾರ, 29 ಮಾರ್ಚ್ 2018 (05:43 IST)
ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಅವರ ಪುತ್ರ ರಾಮ್‍ಚರಣ್ ಅವರು ನಾಯಕನಾಗಿ ನಟಿಸಿದ ಟಾಲಿವುಡ್ ನ ಬಹುನಿರೀಕ್ಷತ ಚಿತ್ರ ‘ರಂಗಸ್ಥಳಂ’ ಇದೇ ಮಾರ್ಚ್ 30ರಂದು ದೇಶಾದ್ಯಂತ ಬಿಡುಗಡೆ ಆಗಲಿದ್ದು, ಈಗಾಗಲೇ ಸಿನಿಮಾ ವೀಕ್ಷಿಸಿದ ಚಿರಂಜೀವಿ ಅವರು ಸಿನಿಮಾ ಹಾಗೂ ತಮ್ಮ ಮಗನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಸಿನಿಮಾಗೆ ಶುಭಕೋರಿದ ಅವರು,’ ಖೈದಿ ಸಿನಿಮಾ ಹೇಗೆ ನನ್ನ ಜೀವನದಲ್ಲಿ ಪ್ರಮುಖ ಪಾತ್ರವನ್ನ ಪಡೆದುಕೊಂಡಿದೆಯೋ, ಅದೇ ರೀತಿಯಲ್ಲಿ ರಂಗಸ್ಥಳಂ ಚಿತ್ರ ರಾಮ್ ಜೀವನದ ಮಹತ್ವದ ಮೈಲಿಗಲ್ಲು ಆಗಲಿದೆ. ಈಗಾಗಲೇ ನಾನು ಸಿನಿಮಾ ವೀಕ್ಷಣೆ ಮಾಡಿದ್ದು, ಚಿತ್ರ ಅದ್ಭುತವಾಗಿ ಮೂಡಿ ಬಂದಿದೆ. ನನಗೆ ರಾಮ್ ಚರಣ್ ತಂದೆ ಎಂದು ಹೇಳಿಕೊಳ್ಳಲು ಹೆಮ್ಮೆ ಆಗುತ್ತದೆ ‘ ಅಂತಾ ಹೇಳಿದ್ದಾರೆ.


ಸುಕುಮಾರ್ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರದಲ್ಲಿ ರಾಮ್‍ಚರಣ್ ಗೆ ಜೋಡಿಯಾಗಿ ಸಮಂತಾ ಅಕ್ಕಿನೇನಿ ನಟಿಸಿದ್ದಾರೆ. ಚಿತ್ರಕ್ಕೆ ದೇವಿ ಶ್ರೀ ಪ್ರಸಾದ್ ಸಂಗೀತವಿದ್ದು, ನವೀನ್ ಯೆರ್ಮಿನಿ, ರವಿ ಶಂಕರ್ ಮತ್ತು ಮೋಹನ್ ಚೆರುಕುರಿ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB Season 12: ದೊಡ್ಮನೆಯಲ್ಲಿ ಸದ್ದು ಮಾಡುತ್ತಿರುವ ಸ್ಪರ್ಧಿ ವಿರುದ್ಧ ಬಿತ್ತು ಕೇಸ್‌

ದೀಪಾವಳಿ ಸಂದರ್ಭದಲ್ಲಿ ಗುಡ್‌ನ್ಯೂಸ್ ಹಂಚಿಕೊಂಡ ನಟ ರಾಮ್‌ ಚರಣ್, ಉಪಾಸನಾ ದಂಪತಿ

ಕಾಮಿಡಿ ಕಿಲಾಡಿಗಳು ಪ್ರೋಮೋ ನೋಡಿದ ನೆಟ್ಟಿಗರು ಗರಂ ಆಗಿದ್ಯಾಕೆ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಮುಂದಿನ ಸುದ್ದಿ
Show comments