Webdunia - Bharat's app for daily news and videos

Install App

ಇರ್ಫಾನ್ ಖಾನ್ ಅವರಿಗೆ ಬಂದಿರುವ ಕಾಯಿಲೆ ಕ್ಯಾನ್ಸರ್ ಎಂಬ ಗಾಳಿ ಸುದ್ಧಿಗೆ ವೈದ್ಯರು ಹೇಳಿದ್ದೇನು?

Webdunia
ಸೋಮವಾರ, 12 ಮಾರ್ಚ್ 2018 (11:36 IST)
ಮುಂಬೈ : ಇತ್ತಿಚೆಗೆ ಬಾಲಿವುಡ್ ನಟ ಇರ್ಫಾನ್ ಖಾನ್ ಅವರು ತಾವು ಅಪರೂಪದ ಬಳಲುತ್ತಿರುವುದರ ಕುರಿತು ತಿಳಿಸಿದ್ದ ಹಿನ್ನಲೆಯಲ್ಲಿ ಅವರಿಗೆ ಬ್ರೈನ್ ಟ್ಯೂಮರ್ ಆಗಿದೆ ಎಂಬ ಊಹಾಪೋಹಗಳು ಕೂಡ ಹುಟ್ಟಿಕೊಂಡವು.


ಇದೀಗ ಕೋಕಿಲಾ ಬೆನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇರ್ಫಾನ್‌ಖಾನ್ ಅವರಿಗೆ ಬ್ರೈನ್ ಟ್ಯೂಮರ್ ಆಗಿದೆ ಎಂಬ ಗಾಳಿ ಸುದ್ದಿಯನ್ನು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಳ್ಳಿಹಾಕಿದ್ದಾರೆ. ಇರ್ಫಾನ್ ಅವರಿಗೆ ಬಂದಿರುವುದು ಕ್ಯಾನ್ಸರ್ ಅಲ್ಲ. ಅವರು ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದು, ಆ ಕಾಯಿಲೆ ಯಾವುದು ಎಂಬುದನ್ನು ತಿಳಿಸಿಲ್ಲ.
ಈ ಬಗ್ಗೆ ಮಾತನಾಡಿದ ಅವರ ಪತ್ನಿ ಸುತಪಾ ಸಿಕ್ದರ್‌ ಅವರು, ‘ನನ್ನ ಪತಿ ಇರ್ಫಾನ್‌ ಒಬ್ಬ ಹೋರಾಟಗಾರ. ಪ್ರತಿ ಸವಾಲನ್ನೂ ಅವರು ಛಲದಿಂದ ಎದುರಿಸಬಲ್ಲರು. ಸದ್ಯದ ಆರೋಗ್ಯ ಸಮಸ್ಯೆಯನ್ನೂ ಅವರು ಗೆದ್ದೇ ಗೆಲ್ಲುತ್ತಾರೆ ಎನ್ನುವ ವಿಶ್ವಾಸ ನನಗಿದೆ,' ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments