Webdunia - Bharat's app for daily news and videos

Install App

ಪದ್ಮಾವತ್ ಸಿನಿಮಾದ ಬಗ್ಗೆ ಪಾಕಿಸ್ತಾನದ ಸೆನ್ಸಾರ್ ಮಂಡಳಿ ಹೇಳಿದ್ದೇನು ಗೊತ್ತಾ...?

Webdunia
ಭಾನುವಾರ, 28 ಜನವರಿ 2018 (06:45 IST)
ಇಸ್ಲಾಮಾಬಾದ್: ಭಾರತದಲ್ಲಿ ಸಾಕಷ್ಟು ಚರ್ಚೆ, ಪ್ರತಿಭಟನೆ, ವಿವಾದಕ್ಕೆ ಕಾರಣವಾದ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತ್ ಚಿತ್ರ ಬಿಡುಗಡೆಗೆ ಪಾಕಿಸ್ತಾನ ಸೆನ್ಸಾರ್ ಮಂಡಳಿ ಅನುಮತಿ ನೀಡಿದೆ. ಅಂದ ಹಾಗೇ, ಚಿತ್ರದ ಯಾವ ಸನ್ನಿವೇಶಗಳಿಗೂ ಕತ್ತರಿ ಪ್ರಯೋಗ ಮಾಡದೆ, ‘ಯು’ ಪ್ರಮಾಣ ಪತ್ರ ನೀಡಿರುವುದು ವಿಶೇಷವಾಗಿದೆ.



ಈ ಕುರಿತು ಹೇಳಿಕೆ ನೀಡಿರುವ ಇಲ್ಲಿನ ಸೆನ್ಸಾರ್ ಮಂಡಳಿ ಅಧ್ಯಕ್ಷ ಮೊಬಶೀರ್ ಹಸನ್, ‘ಜನರು ನೋಡಲು ಅರ್ಹವಾದ ಪದ್ಮಾವತ್ ಚಿತ್ರಕ್ಕೆ ‘ಯು’ ಪ್ರಮಾಣ ಪತ್ರ ನೀಡಲಾಗಿದೆ. ಕಲೆ, ಸೃಜನಾತ್ಮಕತೆ ಮತ್ತು ಮನೋರಂಜನೆ ಬಗ್ಗೆ ಪಾಕಿಸ್ತಾನ ಸಿಬಿಎಸ್‌ಸಿ ಪೂರ್ವಗ್ರಹಪೀಡಿತ ವಾಗಿಲ್ಲ,’ ಎಂದು ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಕ್ಷಿತ್ ಶೆಟ್ಟಿ ಎಲ್ಲಿ ಹೋಗಿದ್ದಾರೆ, ರಾಜ್ ಬಿ ಶೆಟ್ಟಿ ಕೊಟ್ರು ಅಪ್ ಡೇಟ್

ಕೂಲಿ ಸಿನಿಮಾ ಟಿಕೆಟ್ ದರ ಯದ್ವಾ ತದ್ವಾ ಏರಿಕೆ: ಕೇಳೋರೇ ಇಲ್ಲ

ನಟ ಧನುಷ್ ಜತೆ ಡೇಟಿಂಗ್ ವದಂತಿ, ಕೊನೆಗೂ ಮೌನ ಮುರಿದ ಮೃಣಾಲ್ ಠಾಕೂರ್‌

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ಹಿರಿಯ ನಟಿ ಜಯಾ ಬಚ್ಚನ್ ಹೀಗೇ ನಡೆಸಿಕೊಳ್ಳುವುದಾ, ವಿಡಿಯೋ ವೈರಲ್

ಮುಂದಿನ ಸುದ್ದಿ
Show comments