ಚಿಕಿತ್ಸೆಗೆ ಹಣವಿಲ್ಲದೇ, ಒದ್ದಾಡುತ್ತಿದ್ದ ಪೂಜಾ ದಾದ್ವಾಲ್ ಗೆ ಸಹಾಯ ನೀಡುವುದರ ಬಗ್ಗೆ ಸಲ್ಮಾನ್ ಖಾನ್ ಹೇಳಿದ್ದೇನು…?

Webdunia
ಮಂಗಳವಾರ, 27 ಮಾರ್ಚ್ 2018 (06:24 IST)
ಮುಂಬೈ : ಟಿಬಿ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಹಣವಿಲ್ಲದೇ ಕಷ್ಟದಲ್ಲಿದ್ದ ಬಾಲಿವುಡ್ ನಟಿ ಪೂಜಾ ದಾದ್ವಾಲ್ ಅವರಿಗೆ ಇದೀಗ ನಟ ಸಲ್ಮಾನ್ ಖಾನ್ ಅವರು ಸಹಾಯಹಸ್ತ ನೀಡುವ ಭರವಸೆ ಕೊಟ್ಟಿದ್ದಾರೆ.


ಇತ್ತಿಚೆಗೆ ನಟಿ ಪೂಜಾ ದಾದ್ವಾಲ್ ಅವರು ಚಿಕಿತ್ಸೆಗಾಗಿ ಹಣವಿಲ್ಲದೆ ಸಹಾಯ ಮಾಡುವಂತೆ ಕೇಳಿಕೊಳ್ಳುವುದಕ್ಕಾಗಿ  ಸಲ್ಮಾನ್ ಖಾನ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಸಾಧ್ಯವಾಗದೆ ನಿರಾಸೆಗೊಂಡಿದ್ದ ನಟಿಗೆ ಭೋಜ್ಪುರಿ ನಟ ರವಿ ಕಿಶನ್ ಅವರು ಸಹಾಯ ಮಾಡಿದ್ದರು. ಆದರೆ ಇದೀಗ ನಟಿಯ ಅನಾರೋಗ್ಯದ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಮೂಲಕ ತಿಳಿದುಕೊಂಡ ನಟ ಸಲ್ಮಾನ್ ಖಾನ್ ಅವರು ಎಷ್ಟು ಸಾಧ್ಯವೋ ಅಷ್ಟು ನನ್ನಿಂದ ಅವರಿಗೆ ಸಹಾಯ ನೀಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ. ಹಾಗೇ 'ವೀರಗತಿ' ಎನ್ನುವ ಚಿತ್ರದಲ್ಲಿ ಸಲ್ಮಾನ್ ಖಾನ್ ಜೊತೆ ಪೂಜಾ ನಟಿಸಿದ್ದರು ಎಂದು ಸುದ್ದಿಯಾಗಿದ್ದು ಈ ಬಗ್ಗೆ ಪ್ರತಿಕ್ರಿಯಿಸಿದ ಸಲ್ಮಾನ್ ಖಾನ್ ಅವರು ಅತುಲ್ ಅಗ್ನಿಹೋತ್ರಿ ಎಂಬ ನಟನ ಜೊತೆ ಪೂಜಾ ನಟಿಸಿದ್ದರು, ನನ್ನ ಜತೆಯಲ್ಲ ಎಂದು ಅದೇ ಸಂದರ್ಭದಲ್ಲಿ ತಿಳಿಸಿದ್ದರು.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಎರಡನೇ ಮದುವೆಗೆ ಸಜ್ಜಾದ ರಘು ದೀಕ್ಷಿತ್: ಹುಡುಗಿ ಕೂಡಾ ಫೇಮಸ್, ವಯಸ್ಸಿನ ಅಂತರ ಎಷ್ಟು ಗೊತ್ತಾ

ಮುಂದಿನ ಸುದ್ದಿ
Show comments